ಪಿರಿಯಾಪಟ್ಟಣ: ಹೂವಿನ ಗಿಡಗಳ ನಡುವೆ ಗಾಂಜಾ ಬೆಳೆ: ಆರೋಪಿಯನ್ನು ಬಂಧಿಸಿದ ಪೊಲೀಸರು

Team Udayavani, Sep 11, 2020, 6:50 PM IST

piriyapattanba

ಪಿರಿಯಾಪಟ್ಟಣ: ತಾಲೂಕಿನ ಚಿಕ್ಕ ವಡ್ಡರಕೇರಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಮಾಲು ಸಮೇತ ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕ ವಡ್ಡರಕೇರಿ ನಿವಾಸಿ ಹರೀಶ್(40) ಬಂಧಿತ. ಆರೋಪಿಯಿಂದ ಸುಮಾರು 14 ಕೆ.ಜಿ ತೂಕದ 12 ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಕ್ಕ ವಡ್ಡರಕೇರಿ ಗ್ರಾಮದ ಹರೀಶ್ ಎಂಬಾತ ತನ್ನ ತಂದೆಯಿಂದ ಬಳುವಳಿಯಾಗಿ ಬಂದ ಜಮೀನಿನ ಬದುವಿನಲ್ಲಿ ಕನಕಾಂಬರ ಹೂವಿನ ಗಿಡಗಳ ಮದ್ಯದಲ್ಲಿ ಗಾಂಜಾ ಗಿಡಗಳನ್ನು ನೆಟ್ಟು ನೀರು ಗೊಬ್ಬರ ಎರೆದು ಸುಮಾರು 12 ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದನು.

ಈ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ  ಡಿವೈಎಸ್‌ಪಿ ಸುಂದರ್ ರಾಜ್, ಸಿಪಿಐ ಬಿ.ಆರ್.ಪ್ರದೀಪ್, ಎಸ್ಐ ಗಣೇಶ್ ನೇತೃತ್ವದ ತಂಡ ದಾಳಿ ನಡೆಸಿದಾಗ ಸುಮಾರು 14 ಕೆ.ಜಿ.ಯ 12 ಗಾಂಜಾ ಗಿಡಗಳು ಪತ್ತೆಯಾಗಿದೆ.

ಪ್ರಕರಣವನ್ನು ಪಟ್ಟಣದ  ಪೊಲೀಸ್‌ ಠಾಣೆಯಲ್ಲಿ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.

ದಾಳಿಯಲ್ಲಿ ದಾಳಿಯಲ್ಲಿ ಎಸ್ಐ ಗಣೇಶ್, ಎಎಸ್ಐಗಳಾದ ದೊರೆಸ್ವಾಮಿ, ಗೋಪಾಲ್, ಚಿಕ್ಕನಾಯ್ಕ, ಧಪೇದರ್ ಮಿತ್ರಕುಮಾರ್, ಜಯರಾಮೇಗೌಡ, ಸಿಬ್ಬಂದಿಗಳಾದ ಸೈಯದ್ ಕಬೀರುದ್ದೀನ್, ರಾಜರತ್ನಂ, ಹಬೀಬ್, ಅಭಿಜೀತ್, ಗಿರೀಶ್, ಬಷೀರ್, ರಾಜಶೇಖರ್  ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.