ಕರ್ನಾಟಕದಲ್ಲಿ ಬಿಜೆಪಿ ಬಿರುಗಾಳಿ ಇದೆ:ಸಂತೇಮರಹಳ್ಳಿಯಲ್ಲಿ ಪ್ರಧಾನಿ

Team Udayavani, May 1, 2018, 12:19 PM IST

2556.jpg

 ಚಾಮರಾಜನಗರ: ಕರ್ನಾಟಕದಲ್ಲಿ ಬಿಜೆಪಿಯ ಬಿರುಗಾಳಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ  ಮಂಗಳವಾರ ಹೇಳಿದ್ದಾರೆ. 

ಚಾಮರಾಜನಗರದ ಸಂತೇಮರಹಳ್ಳಿಯಲ್ಲಿ ಬೃಹತ್‌ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕನ್ನಡದಲ್ಲೇ ಭಾಷಣ ಆರಂಭಿಸಿದ ಚಾಮರಾಜನಗದದ ದೇವರುಗಳು ಮತ್ತು ನಾಡಿನ ಪ್ರಮುಖರನ್ನು ಸ್ಮರಿಸಿದರು. 

‘ಇಲ್ಲಿ ನೆರೆದಿರೋ ಕನ್ನಡ ನಾಡಿನ್‌ ಜನತೆಗೆ ನನ್ನ ನಮಸ್ಕಾರಗಳು. ಭಗವಾನ್‌ ಮಂಟೇಸ್ವಾಮಿ , ದೇವಿ ಮಾರವ್ವ, ದೇವಿ ಬಿಳಗಿರಿ ರಂಗನಾಥ, ಚಾಮರಾಜೇಶ್ವರ, ಹಿಮವದ್‌ ಗೋಪಾಲ ಸ್ವಾಮಿ, ಎಲ್ಲಾ ದೇವರುಗಳಿಗೆ ನನ್ನ ಭಕ್ತಿ ಪೂರ್ವಕ  ನಮನಗಳು. ಕನಕಾದಿ ಯತಿಶ್ರೇಷ್ಠರಿಗೆ ನನ್ನ ನಮನಗಳು .ಚಾಮರಾಜ ಒಡೆಯರ್‌ , ಜಿ.ಪಿ.ರಾಜರತ್ನಂ, ಡಾ. ರಾಜ್‌ಕುಮಾರ್‌ ಇತ್ಯಾದಿ ಮಹಾಪುರುಗರಿಗೆ ನನ್ನ ನಮಸ್ಕಾರಗಳು’ ಎಂದು ಕನ್ನಡದಲ್ಲೇ ಹೇಳಿದರು. 

‘ಕರ್ನಾಟಕದಲ್ಲಿ ಭಾಜಪ ಹವಾ ಇದೆ ಎಂದು ದೆಹಲಿಯಲ್ಲಿ ಹೇಳುತ್ತಿದ್ದರು. ಆದರೆ ನನ್ನ  ಪ್ರಥಮ ಪ್ರಚಾರ ಸಭೆ ಇದು. ಇಲ್ಲಿ  ಭಾಜಪ ಹವಾ ಅಲ್ಲ ಬಿರುಗಾಳಿ ಇದೆ. ಹೊರಗಡೆ ಬಿಸಿಲಲ್ಲೂ ಜನರು ನಿಂತಿದ್ದಾರೆ. ನಿಮ್ಮ ತಪಸ್ಸನ್ನು ವ್ಯರ್ಥ ಮಾಡುವುದಿಲ್ಲ. ನಿಮ್ಮ ಕನಸು ಸಕಾರಗೊಳಿಸುತ್ತೇವೆ’ ಎಂದರು.

ಕಾಂಗ್ರೆಸ್‌ ವಿರುದ್ಧ ಕಿಡಿ  

ರಾಹುಲ್‌ ಗಾಂಧಿಯವರನ್ನು ನಾಮ್‌ಧಾರ್‌ ಎಂದು ಕರೆದ ಮೋದಿ ತಮ್ಮ ಯಾವುದೇ ಮಾತಿನಿಂದ ಘಾಸಿಗೊಳ್ಳುವುದಿಲ್ಲ. ಅನೇಕ ವರ್ಷಗಳಿಂದ ಇದನ್ನು ಸಹಿಸಿಕೊಂಡೇ ಬಂದಿದ್ದೇವೆ. 

ನಮ್ಮ ಅವಧಿಯಲ್ಲಿ 18,000 ಹಳ್ಳಿಗಳಿಗೆ ವಿದ್ಯುತ್‌ ನೀಡಿದ್ದೇವೆ. ಸ್ವಾತಂತ್ರ್ಯ ಬಂದು 50 ವರ್ಷಗಳ ಕಾಲ 4 ಕೋಟಿ ಕುಟುಂಬಗಳನ್ನು ಕತ್ತಲೆಯಲ್ಲಿ ಇರಿಸಿದರು.

ಅವರಿಗೆ ವಂದೇ ಮಾತರಂಗೂ ಗೌರವ ಕೊಡಲು ಗೊತ್ತಿಲ್ಲ . ದೇಶದ ಮಹಾಪುರುಷರ ಬಗ್ಗೆ ಗೌರವವಿಲ್ಲ ಎಂದು ರಾಹುಲ್‌ ಗಾಂಧಿ ವಿರುದ್ಧ ವಾಗ್ಧಾಳಿ ನಡೆಸಿದರು. 

ಇಟಲಿ ಭಾಷೆಯಲ್ಲಾದ್ರೂ ಸರ್ಕಾರದ ಸಾಧನೆ ಹೇಳಿ

‘ನೀವು ಸಂಸತ್‌ ನಲ್ಲಿ 15 ನಿಮಿಷ ಮಾತನಾಡುವುದನ್ನು ನಿಲ್ಲಿಸಿ.ನಿಮ್ಮ ಕರ್ನಾಟಕದ ಸರ್ಕಾರದ 5 ವರ್ಷಗಳ ಸಾಧನೆಯನ್ನು  15 ನಿಮಿಷಗಳ ಕಾಲ ಹೇಳಿ. ಯಾವುದೇ ಭಾಷೆಯಲ್ಲಿ  ಆದರೂ ಹೇಳಿ , ಬೇಕಾದರೆ ನಿಮ್ಮ ಮಾತ್ರಶ್ರಿಯವರ ಮಾತೃಭಾಷೆಯಲ್ಲೂ ಹೇಳಿ. ಭಾಷಣದಲ್ಲಿ 5 ಸಲ ಶ್ರೀಮಾನ್‌ ವಿಶ್ವೇಶ್ವರ ಯ್ಯ ಅವರ ಹೆಸರನ್ನು ಹೇಳಿ.ನೀವಿಷ್ಟು ಮಾಡಿದರೆ ನಿಮ್ಮ ಮಾತಿನಲ್ಲಿ ಒಂದು ತೂಕವಿದೆ’ ಎಂದು ಎಂದು ಲೇವಡಿ ಮಾಡಿದರು.

‘ಕರ್ನಾಟಕದಲ್ಲಿ 2+1 ಸರ್ಕಾರವಿದೆ. ಸಿದ್ದರಾಮಯ್ಯ ಅವರಿಗೆ 2 ಕ್ಷೇತ್ರ, ಅವರ ಮಗನಿಗೆ 1 ಕ್ಷೇತ್ರ, ಇನ್ನುಳಿದ ಸಚಿವರಿಗೆ 1+1 ಫಾರ್ಮುಲಾ’ ಎಂದು ಟೀಕಿಸಿದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.