“ಮೋದಿ ರಾಜ್ಯ ಭೇಟಿಯ ಪ್ರತಿ ನಿಮಿಷದ ಖರ್ಚು 8 ಲಕ್ಷ ರೂ.’
Team Udayavani, Apr 12, 2023, 3:30 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದರೆ ಅವರ ಭೇಟಿಯ ಪ್ರತಿ ನಿಮಿಷಕ್ಕೆ 8.63 ಲಕ್ಷ ರೂ ರಾಜ್ಯದ ಬೊಕ್ಕಸದಿಂದ ಖರ್ಚಾಗುತ್ತದೆ ಎಂದು ಎಐಸಿಸಿ ವಕ್ತಾರ ಗೌರಬ್ ವಲ್ಲಭ್ ಟೀಕಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಧಾನಿ ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೂ ಕೋಟ್ಯಂತರ ರೂ. ಖರ್ಚಿನ ಭಾರವನ್ನು ರಾಜ್ಯ ಸರ್ಕಾರ ಹೊರಬೇಕಾಗುತ್ತದೆ. ಕೇಂದ್ರ ಸರ್ಕಾರವೇಪ್ರಧಾನಿ ಭೇಟಿಯ ಖರ್ಚು ಭರಿಸಲಿ ಎಂದು ಹೇಳಿದರು.
ಅಮೂಲ್ ಮೂಲಕ ನಂದಿನಿ ಸಂಸ್ಥೆಯನ್ನು ನಾಶ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಇನ್ನು ಸಿಆರ್ಪಿಎಫ್ ಕಾನ್ಸ್ಟೆàಬಲ್ ನೇಮಕಾತಿಯಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿರುವವರೆಗೆ ಪ್ರತಿ ಹಂತದಲ್ಲಿ ಕನ್ನಡಿಗರ ಮೇಲೆ ಅನ್ಯಾಯವಾಗುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಬೊಮ್ಮಾಯಿ ಸರ್ಕಾರ ಹಾಗೂ ಬಿಜೆಪಿ ಸಂಸದರು ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ