ನ.10ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ?
Team Udayavani, Sep 28, 2022, 6:30 AM IST
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಿರುವ 108 ಅಡಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನ.10 ಕ್ಕೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆಯಿದೆ.
ಅಂದು ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಸಹ ಉದ್ಘಾಟನೆಯಾಗಲಿದ್ದು, ಲಕ್ಷಾಂತರ ಜನ ಸೇರಿಸಿ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸಿದೆ.
ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಕಾರ್ಯಕ್ರಮಕ್ಕೆ ಆಗಮಿಸಲು ಪ್ರಧಾನಿಯವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ