CM ಸಿದ್ದರಾಮಯ್ಯ ಎದುರು PM ಮೋದಿ ಹಾಸ್ಯ ಚಟಾಕಿ : ವಿಡಿಯೋ ನೋಡಿ
ಈ ರೀತಿ ಆಗುತ್ತಾ ಇರುತ್ತದೆ...!!! ನಗೆಗಡಲಲ್ಲಿ ತೇಲಿದ ಸಭಿಕರು
Team Udayavani, Jan 19, 2024, 4:54 PM IST
ಬೆಂಗಳೂರು: ನೂತನ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ ಕ್ಯಾಂಪಸ್ನ ಉದ್ಘಾಟನಾ ಸಮಾರಂಭದ ವೇದಿಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷ ಟಾಂಗ್ ನೀಡಲು ಅವಕಾಶ ಒದಗಿಸಿಕೊಟ್ಟಿತು.
ಪ್ರಧಾನಿ ಮೋದಿ ಅವರು ಭಾಷಣದ ವೇಳೆ ”ಭಾರತದಲ್ಲಿ ಅತೀ ದೊಡ್ಡ ಪ್ರತಿಭೆಗಳ ಸಾಗರವೇ ಇದೆ. ಭಾರತದಲ್ಲಿ ಸ್ಥಿರ ಸರಕಾರವಿದೆ.ಭಾರತದಲ್ಲಿ ಮೇಕ್ ಇನ್ ಇಂಡಿಯಾ… ಎನ್ನುತ್ತಿದ್ದಂತೆ.. ನೆರೆದಿದ್ದ ಸಭಿಕರು ‘ಮೋದಿ-ಮೋದಿ’ ಎಂದು ಘೋಷಣೆ ಕೂಗಲು ಆರಂಭಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ನಗುತ್ತಾ ಸಿಎಂ ಸಿದ್ದರಾಮಯ್ಯ ಅವರನ್ನು ಅವರನ್ನುತಿರುಗಿ ನೋಡಿ” ಮುಖ್ಯಮಂತ್ರಿ ಜಿ.. ಈ ರೀತಿ ಆಗುತ್ತಾ ಇರುತ್ತದೆ”(Mukhyamantri ji aisa hota rehta hai) ಎಂದು ಹಾಸ್ಯ ಚಟಾಕಿ ಹಾರಿಸಿದರು. ಈ ವೇಳೆ ಆಸೀನರಾಗಿದ್ದ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನು ನೋಡಿದರು.
ಸಭಾ ವೇದಿಕೆಯಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್, ವಿಧಾನಸಭಾ ವಿಪಕ್ಷ ನಾಯಕ ಆರ್. ಅಶೋಕ್ ಅವರು ಸಿದ್ದರಾಮಯ್ಯ ಅವರ ಪಕ್ಕದಲ್ಲಿದ್ದರು.
#WATCH | “Mukhyamantri ji aisa hota rehta hai,” says PM Narendra Modi to Karnataka CM Siddaramaiah as people chant ‘Modi-Modi’ during the inauguration event of the new Boeing India Engineering & Technology Center campus in Bengaluru. pic.twitter.com/hrzWIUAyIJ
— ANI (@ANI) January 19, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ