ಪ್ರಧಾನಿ ಭೇಟಿ ಹಿನ್ನೆಲೆ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿಷೇಧ


Team Udayavani, Jun 19, 2022, 2:56 PM IST

PM Modi

ಮೈಸೂರು: ಚಾಮುಂಡಿಬೆಟ್ಟ , ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜೂನ್ 20 ರಂದು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಭದ್ರತಾ ಹಿತದೃಷ್ಟಿಯಿಂದ ಭಕ್ತಾದಿಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಜೂನ್ 21  ರಂದು ಬೆಳಗ್ಗೆ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ಪ್ರಧಾನ ಮಂತ್ರಿಗಳು ಮೈಸೂರಿಗೆ ಆಗಮಿಸುತ್ತಿದ್ದು , 20 ರ ಸಂಜೆ ಚಾಮುಂಡೇಶ್ವರಿ ಆಮ್ಮನವರ ದರ್ಶನಾರ್ಥವಾಗಿ ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭದ್ರತಾ ಹಿತದೃಷ್ಟಿಯಿಂದ ಮಧ್ಯಾಹ್ನ 12 ಘಂಟೆಯಿಂದ ರಾತ್ರಿ 9 ಘಂಟೆವರೆಗೆ ಸಾರ್ವಜನಿಕ ಮತ್ತು ಭಕ್ತಾದಿಗಳಿಗೆ ಚಾಮುಂಡಿಬೆಟ್ಟ ಹಾಗೂ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಷರತ್ತಿನೊಂದಿಗೆ ಪ್ರವೇಶವನ್ನು ನಿಷೇಧಿಸಿ ಆದೇಶಿಸಲಾಗಿದೆ.

ನಿಷೇಧಿತ ಅವದಿಯಲ್ಲಿ ಮೆಟ್ಟಿಲು ಮಾರ್ಗದಿಂದ ಚಾಮುಂಡಿಬೆಟ್ಟಕ್ಕೆ ಭಕ್ತರು ಮತ್ತು ಸಾರ್ವಜನಿಕರು ಬರುವುದನ್ನು ನಿಷೇಧಿಸಿದೆ. ಈ ಅವಧಿಯಲ್ಲಿ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಭಂಧಿಸಲಾಗಿದೆ.

ಚಾಮುಂಡಿಬೆಟ್ಟದ ಗ್ರಾಮಸ್ಥರು ನಿಷೇಧಿತ ಅವಧಿಯಲ್ಲಿ ಅನಿವಾರ್ಯ ಪ್ರಸಂಗವಿದ್ದಲ್ಲಿ , ಚಾಮುಂಡಿಬೆಟ್ಟದ ವಾಸಸ್ಥಳದ ಗುರುತಿನ ಚೀಟಿಯನ್ನು ಬಳಸಬೇಕು.

ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು , ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಇತರೆ ಸಾರ್ವಜನಿಕ ವಾಹನಗಳ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.