ವಿಷಪ್ರಸಾದ:ಇನ್ನಿಬ್ಬರು ಮಹಿಳೆಯರು ಬಲಿ; ಸಾವಿನ ಸಂಖ್ಯೆ 13ಕ್ಕೆ !
Team Udayavani, Dec 16, 2018, 9:14 AM IST
ಮೈಸೂರು: ಹನೂರು ಬಳಿಯ ಸುಳುವಾಡಿಯ ಮಾರಮ್ಮ ದೇಗುಲದ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ 13 ಕ್ಕೇರಿದೆ. ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಗೇಶ್ವರಿ (35) ಮತ್ತು ಸಾಲಮ್ಮ ಎನ್ನುವವರು ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ 92 ಜನರಿಗೆ ಚಿಕಿತ್ಸೆ ಮುಂದುವರಿದಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಳವಾಗುವ ಎಲ್ಲಾ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’