ಬಾಗಲಕೋಟೆ:ಎಸ್ಪಿ ನಿವಾಸದ ಎದುರೇ ಗುಂಡಿಟ್ಟುಕೊಂಡು ಪೇದೆ ಆತ್ಮಹತ್ಯೆ
Team Udayavani, Dec 1, 2018, 8:04 AM IST
ಬಾಗಲಕೋಟೆ: ನಗರದಲ್ಲಿರುವ ಎಸ್ಪಿ ನಿವಾಸದ ಎದುರು ಕಾವಲಿಗಿದ್ದ ಪೇದೆಯೊಬ್ಬರು ಸ್ವಯಂ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದ್ದಾರೆ.
ಎಸ್ಪಿ ನಿವಾಸದ ಭದ್ರತೆಗಿದ್ದ ಕೊಪ್ಪಳ ಜಿಲ್ಲೆಯ ಕುಷ್ಠಗಿಯ ಮಿಟ್ಟಲಕೋಡ ಗ್ರಾಮದ ನಿವಾಸಿಯಾಗಿರುವ ಮಂಜು ಹರಿಜನ(28) ಆತ್ಮಹತ್ಯೆ ಮಾಡಿಕೊಂಡ ಪೇದೆ.
ಕರ್ತವ್ಯಕ್ಕೆ ನೀಡಲಾಗಿದ್ದ 303 ರೈಫಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಎಸ್ಪಿ ಸಿ.ಬಿ.ರಿಷ್ಯಂತ್ ಸಹಿತ, ಪೊಲೀಸ್ ಅಧಿಕಾರಿಗಳು, ಬೆರಳಚ್ಚು ತಜ್ಞರು, ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿದ್ದು , ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿಲ್ಲ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್