ಪೊಲೀಸ್‌ ನಿಗಾ ವ್ಯವಸ್ಥೆ  ಮೇಲ್ದರ್ಜೆಗೆ: ಪರಂ


Team Udayavani, Mar 13, 2017, 3:45 AM IST

param.jpg

ಲಂಡನ್‌: ಕರ್ನಾಟಕದ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ರಾಜ್ಯದ ಪೊಲೀಸ್‌ ಸಂವಹನ ಮತ್ತು ನಿಗಾ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.

ಬ್ರಿಟನ್‌ನ ಗೃಹ ಇಲಾಖೆಯು ಲಂಡನ್‌ನಲ್ಲಿ ಆಯೋಜಿಸಿದ್ದ 3 ದಿನಗಳ “ನಿಗಾ ವ್ಯವಸ್ಥೆಗೆ ತಂತ್ರಜ್ಞಾನದ ಬಳಕೆ’ ಎಂಬ
ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಧಾನ ಕಾರ್ಯದರ್ಶಿ(ಗೃಹ)
ಸುಭಾಶ್‌ಚಂದ್ರ ಹಾಗೂ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪರಮೇಶ್ವರ್‌ ಅವರು ಲಂಡನ್‌ಗೆ
ತೆರಳಿದ್ದಾರೆ.

ಶನಿವಾರ ಮೆಟ್ರೋಪಾಲಿಟನ್‌ ಪೊಲೀಸ್‌ ಸಂವಹನ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು,
“ಇಲ್ಲಿರುವ ಅತ್ಯಾಧುನಿಕ ಸಂವಹನ ತಂತ್ರಜ್ಞಾನಗಳನ್ನು ನಮ್ಮ ಪೊಲೀಸ್‌ ವ್ಯವಸ್ಥೆಯಲ್ಲೂ ಬಳಸಿಕೊಳ್ಳುವ ಉದ್ದೇಶ
ಹೊಂದಿದ್ದೇನೆ’ ಎಂದಿದ್ದಾರೆ. ಬಳಿಕ, ಥೇಮ್ಸ್‌ ನದಿ ತಟದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅವರು, “ಬ್ರಿಟನ್‌ ಸಂಸತ್‌ನ ಹಿಂಭಾಗದಲ್ಲೇ ಇರುವ ಸಮಾಜ ಸುಧಾರಕ ಬಸವಣ್ಣನ ಪ್ರತಿಮೆ ಹಾಗೂ ಲಂಡನ್‌ನ
ಹೃದಯಭಾಗದಲ್ಲಿರುವ ಡಾ. ಬಿ. ಆರ್‌. ಅಂಬೇಡ್ಕರ್‌ ಅವರ ಮ್ಯೂಸಿಯಂ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುವ ವಿಚಾರ,’ ಎಂದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.