ಯಡಿಯೂರಪ್ಪ ಮನೆಗೆ ಪೊಲೀಸ್ ಬಂದೋಬಸ್ತ್
Team Udayavani, Jan 17, 2019, 1:40 AM IST
ಶಿವಮೊಗ್ಗ: ಆಪರೇಷನ್ ಕಮಲ ವಿರೋಧಿ ಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಬುಧವಾರ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿನ ವಿನೋಬನಗರದಲ್ಲಿರುವ ಬಿಎಸ್ವೈ ನಿವಾಸದ ಬಳಿ ಡಿಎಆರ್ ಪೊಲೀಸರನ್ನು ನೇಮಕ ಮಾಡಲಾಗಿತ್ತು. ಮನೆಯ ಸುತ್ತ ಬ್ಯಾರಿಕೇಡ್ ಹಾಕಲಾಗಿತ್ತು.
ಆದರೆ ಸಂಜೆಯಾದರೂ ಯಾವುದೇ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮನೆಯತ್ತ ಸುಳಿದಿರ ಲಿಲ್ಲ. ಎನ್ಎಸ್ಯುಐ ವತಿಯಿಂದ ನಗರದ ಶಿವಪ್ಪ ನಾಯಕ ಸರ್ಕಲ್ ಬಳಿ ಮಾತ್ರ ಪ್ರತಿಭಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ