ಮರಳು ದಂಧೆಗೆ ಖಾಕಿ ಸಾಥ್‌: ಗೃಹ ಸಚಿವರಿಗೆ ಪತ್ರ

Team Udayavani, May 22, 2019, 6:00 AM IST

ಸಾಂದರ್ಭಿಕ ಚಿತ್ರ

ರಾಯಚೂರು: ಜಿಲ್ಲಾ ಡಿಸಿಬಿಐ ಪೊಲೀಸ್‌ ಅಧಿಕಾರಿ ಸಂಜೀವಕುಮಾರ ಜಿಲ್ಲಾದ್ಯಂತ ಅಕ್ರಮ ಮರಳು ಗಣಿಗಾರಿಕೆ ದಂಧೆಯಲ್ಲಿ ಶಾಮೀಲಾಗಿದ್ದು, ಅವರನ್ನು ಕೂಡಲೇ ಅಮಾನತು ಮಾಡಿ ತನಿಖೆ ನಡೆಸುವಂತೆ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಅವರು ಗೃಹ ಸಚಿವ ಎಂ.ಬಿ.ಪಾಟೀಲ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದಕ್ಕೆ ಇಲಾಖೆ ಅಧಿಕಾರಿಗಳೇ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಅಕ್ರಮ ಮರಳು ದಂಧೆಕೋರರ ಜತೆ ಹೊಂದಾಣಿಕೆ ಮಾಡಿಕೊಂಡಿರುವ ಪೊಲೀಸ್‌ ಅಧಿಕಾರಿ ಸಂಜೀವಕುಮಾರ ತಿಂಗಳಿಗೆ ಲಕ್ಷಾಂತರ ರೂ. ಹಣವನ್ನು ಹಫ್ತಾ ರೂಪದಲ್ಲಿ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮೈಸೂರು/ ಬೆಂಗಳೂರು: ಪಾಕಿಸ್ಥಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯಾ ಲಿಯೋನಾಗೆ ನಕ್ಸಲ್‌ ನಂಟು ಇರುವುದು ಸಾಬೀತಾ ಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ...

  • ಬೆಂಗಳೂರು: ಅನಕ್ಷರತೆ, ಬಡತನ, ಮೂಢನಂಬಿಕೆ, ಸಂಪ್ರದಾಯಗಳು,ಅರಿವಿನ ಕೊರತೆಯಿಂದಾಗಿ ರಾಜ್ಯದಲ್ಲಿ ಬಾಲ್ಯವಿವಾಹ ಹೆಚ್ಚುತ್ತಲೇ ಇದೆ. ಕಳೆದ ಐದು ವರ್ಷಗಳಲ್ಲಿ 453...

  • ಬೆಂಗಳೂರು: ಅಮೂಲ್ಯಾ ಹೇಳಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ "ಮುಸಲ್ಮಾನ್‌,ದಲಿತ,ಕಾಶ್ಮೀರಿ, ಟ್ರಾನ್ಸ್‌,ಆದಿವಾಸಿ-ಮುಕ್ತಿ, ಮುಕ್ತಿ, ಮುಕ್ತಿ, ಈ ಕೂಡಲೇ' ಎಂಬ...

  • ಬೆಂಗಳೂರು: ರಾಜ್ಯದ ಸರಕಾರಿ, ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಿದೇಶೀ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಹೆಚ್ಚು ನಿಗಾ ವಹಿಸಬೇಕು ಎಂದು ಕಾಲೇಜು...

  • ಬೆಂಗಳೂರು: ಗ್ರಾಮೀಣ ಭಾಗದ ಗ್ರಂಥಾಲಯಗಳಿಗೆ ಆಧುನಿಕ ಸ್ಪರ್ಶ ಕೊಟ್ಟು, ಅವುಗಳನ್ನು ಓದುಗ ಸ್ನೇಹಿ ಮತ್ತು ಜನಸ್ನೇಹಿ ಜ್ಞಾನ ಕೇಂದ್ರಗಳನ್ನಾಗಿ ಮಾಡಲು ಗ್ರಾಮೀಣಾಭಿವೃದ್ಧಿ...

ಹೊಸ ಸೇರ್ಪಡೆ