Prajwal Revanna ಪತ್ತೆಯಾಗದೇ ಎಸ್‌ಐಟಿ ತನಿಖೆಗೆ ಹಿನ್ನಡೆ

ಲೋಕಸಭಾ ಫ‌ಲಿತಾಂಶ ಬಳಿಕವೇ ಬಂಧನ ಸಾಧ್ಯತೆ ಗೋಚರ

Team Udayavani, May 26, 2024, 6:55 AM IST

Prajwal Revanna ಪತ್ತೆಯಾಗದೇ ಎಸ್‌ಐಟಿ ತನಿಖೆಗೆ ಹಿನ್ನಡೆ

ಬೆಂಗಳೂರು: ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಕೇಸ್‌ಗೆ ಸಂಬಂಧಿಸಿದಂತೆ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ಪತ್ತೆಯಾಗದೇ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಗೆ ಹಿನ್ನಡೆಯಾಗಿದೆ.

ಪ್ರಜ್ವಲ್‌ ವಿರುದ್ಧ ಎಸ್‌ಐಟಿಯಲ್ಲಿ 4 ಎಫ್ಐಆರ್‌ ದಾಖಲಾಗಿದೆ. ಆದರೆ, ಈ ಪ್ರಕರಣದ ಆರೋಪಿ ಪತ್ತೆಯಾಗದೇ ತನಿಖೆ ವೇಗವಾಗಿ ಮುಂದೆ ಸಾಗುತ್ತಿಲ್ಲ. ಪ್ರಜ್ವಲ್‌ ಸಿಕ್ಕಿದರೆ ಹೇಳಿಕೆ ಆಧಾರದ ಮೇಲೆ ತನಿಖೆ ನಡೆಸಿ ಸಾಕ್ಷ್ಯ ಕಲೆ ಹಾಕಬಹುದು. ಜೊತೆಗೆ ಪ್ರಕರಣ ಬೇಧಿಸಲು ಸುಲಭವಾಗುತ್ತದೆ.

ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆಗೆ ಕೆಲವು ದಿನಗಳು ಹಿಡಿದರೆ, ಅವರನ್ನು ಪತ್ತೆ ಹಚ್ಚಿ ಭಾರತಕ್ಕೆ ಹಸ್ತಾಂತರಿಸಲು ಇನ್ನೂ ಕೆಲ ದಿನಗಳೇ ಬೇಕಾಗಬಹುದು ಎನ್ನಲಾಗುತ್ತಿದೆ. ಈ ಬೆಳವಣಿಗೆ ಗಮನಿಸಿದರೆ ಲೋಕಸಭಾ ಚುನಾವಣಾ ಫ‌ಲಿತಾಂಶ ಬಳಿಕವೇ ಪ್ರಜ್ವಲ್‌ರನ್ನು ಬಂಧಿಸುವ ಲಕ್ಷಣಗಳು ಗೋಚರಿಸುತ್ತಿದೆ ಎಂಬ ಮಾತುಗಳು ಪೊಲೀಸ್‌ ವಲಯದಲ್ಲಿ ಕೇಳಿ ಬರುತ್ತಿದೆ.

ಹೇಗೆ ಸಾಗುತ್ತಿದೆ ಎಸ್‌ಐಟಿ ತನಿಖೆ ?:
ದೂರು ಕೊಟ್ಟಿರುವ ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಂಡು ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಕಲೆ ಹಾಕಲಾದ ಕೆಲವು ಸಾಕ್ಷ್ಯ, ಜಪ್ತಿ ಮಾಡಿರುವ ಎಲೆಕ್ಟ್ರಾನಿಕ್‌ ವಸ್ತುಗಳು, ಇನ್ನಿತರ ದಾಖಲೆಗಳ ಖಚಿತತೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಎಸ್‌ಐಟಿಯ ಒಂದು ತಂಡವು ಸಾಕ್ಷ್ಯ ಕಲೆ, ಮತ್ತೂಂದು ತಂಡವು ಪ್ರಜ್ವಲ್‌ ಪತ್ತೆಗೆ ಅಗತ್ಯ ಕಾನೂನು ಪ್ರಕ್ರಿಯೆಯಲ್ಲಿ ತೊಡಗಿದೆ. ಇನ್ನೊಂದು ತಂಡವು ತಾಂತ್ರಿಕ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

MUST WATCH

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

ಹೊಸ ಸೇರ್ಪಡೆ

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.