Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

Team Udayavani, May 31, 2024, 1:39 AM IST

Prajwal Revanna

ಬೆಂಗಳೂರು: ಲೈಂಗಿಕ ಹಗರಣದ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ಜರ್ಮನಿಯಿಂದ ಬಂದ ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಜರ್ಮನಿಯ ಮ್ಯೂನಿಕ್ ನಗರದಿಂದ ಆಗಮಿಸಿದ್ದ ಪ್ರಜ್ವಲ್ ಬಂದಿದ್ದ ಲುಫ್ತಾನ್ಸಾ ವಿಮಾನ ಲ್ಯಾಂಡ್ ನಡುರಾತ್ರಿ ಆಗುತ್ತಿದ್ದಂತೆ ಸಿಐಎಸ್ ಎಫ್ ಅಧಿಕಾರಿಗಳು ವಶಕ್ಕೆ ಪಡೆದು ಇಮಿಗ್ರೇಷನ್ ಗೆ ಕರೆತಂದಿದ್ದು ಪರಿಶೀಲನೆ ಮತ್ತು ರಾಜತಾಂತ್ರಿಕ ಪಾಸ್ ಪೋರ್ಟ್ ಹೊಂದಿದ್ದ ಕಾರಣ ಲೋಕಸಭಾ ಸ್ಪೀಕರ್ ಗೆ ಮಾಹಿತಿ ನೀಡಿದ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕಚೇರಿಗೆ ಕರೆದೊಯ್ದಿದ್ದಾರೆ.

ಆಗಮನಕ್ಕಾಗಿ ಕಾಯುತ್ತಿದ್ದ ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ಎಸ್ ಐಟಿ ಕಚೇರಿಯಲ್ಲೂ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಹೆಚ್ಚುವರಿ ಪೊಲೀಸರನ್ನೂ ನಿಯೋಜಿಸಲಾಗಿತ್ತು.

ಇತ್ತೀಚೆಗೆ ವೀಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್‌, ಮೇ 31ರಂದು ಬೆಂಗಳೂರಿಗೆ ಬರುತ್ತೇನೆ. ಬಳಿಕ ಎಸ್‌ಐಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

1–dsdasd

Hyper-s*xualised; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ: ಧರ್ಮನಿಂದೆ!

1-wqeq

NITI Aayog ಸಭೆಯಲ್ಲಿ ಯಾರು ಭಾಗವಹಿಸಲಿಲ್ಲವೋ ಅವರಿಗೇ ನಷ್ಟ: ಬಿ.ವಿ.ಆರ್.ಸುಬ್ರಹ್ಮಣ್ಯಂ

Drone Pratap: ಬಡ ಅಜ್ಜಿಗೆ ಕಣ್ಣಿನ ಆಪರೇಷನ್‌ ಮಾಡಿಸಿ, ನುಡಿದಂತೆ ನಡೆದ ಪ್ರತಾಪ್

Drone Pratap: ಬಡ ಅಜ್ಜಿಗೆ ಕಣ್ಣಿನ ಆಪರೇಷನ್‌ ಮಾಡಿಸಿ, ನುಡಿದಂತೆ ನಡೆದ ಪ್ರತಾಪ್

Rabakavi

Bagalakote: ಕೃಷ್ಣಾನದಿಯಲ್ಲಿ ಹರಿವು ಹೆಚ್ಚಳ; ಅಸ್ಕಿ ಗ್ರಾಮಸ್ಥರಲ್ಲಿ ಆತಂಕ

1-reee

Paris Olympics; ಫೈನಲ್‌ ಪ್ರವೇಶಿಸಿದ ಮನು ಭಾಕರ್: ಭಾರತಕ್ಕೆ ಪದಕದ ನಿರೀಕ್ಷೆ

4

ಐ ಬೋರ್ಡ್ ಡ್ರೋಣ್ ಹುಡುಕಾಟದ ವರದಿ; ಟ್ರಕ್ ನದಿಯಲ್ಲಿ ಇರುವುದು ಖಚಿತ; ಜಿಲ್ಲಾಧಿಕಾರಿ

ಅತ್ಯಾಚಾರ,ಡ್ರಗ್ಸ್‌, ಡಾನ್‌ ಜತೆ ಸಂಬಂಧ..ವಿವಾದದಿಂದ ಬಣ್ಣದ ಲೋಕದಿಂದ ಜಾರಿದ ಸೆಲೆಬ್ರಿಟಿಗಳು

ಅತ್ಯಾಚಾರ,ಡ್ರಗ್ಸ್‌, ಡಾನ್‌ ಜತೆ ಸಂಬಂಧ..ವಿವಾದದಿಂದ ಬಣ್ಣದ ಲೋಕದಿಂದ ಜಾರಿದ ಸೆಲೆಬ್ರಿಟಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dc-a

Vijayapura: ಕೃಷ್ಣೆ-ಭೀಮೆ ಪ್ರವಾಹ ಭೀತಿ: ತೆಪ್ಪದಲ್ಲಿ ತೆರಳಿ ಪರಿಸ್ಥಿತಿ ಅವಲೋಕಿಸಿದ ಡಿಸಿ

4

ಐ ಬೋರ್ಡ್ ಡ್ರೋಣ್ ಹುಡುಕಾಟದ ವರದಿ; ಟ್ರಕ್ ನದಿಯಲ್ಲಿ ಇರುವುದು ಖಚಿತ; ಜಿಲ್ಲಾಧಿಕಾರಿ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

MUST WATCH

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

udayavani youtube

ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ| ಭಯಭೀತರಾದ ಜನ

udayavani youtube

ಸಂಕೇಶ್ವರ : ಉಕ್ಕಿ ಹರಿದ ಹಿರಣ್ಯಕೇಶಿ ನದಿ; ನೀರಿನಲ್ಲೇ ನಿಂತು ಶಂಕರಲಿಂಗ ದೇವರಿಗೆ ಆರತಿ

udayavani youtube

ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

ಹೊಸ ಸೇರ್ಪಡೆ

1–dsdasd

Hyper-s*xualised; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ: ಧರ್ಮನಿಂದೆ!

Puttur: ವಿದೇಶದಲ್ಲಿ ಆತ್ಮಹತ್ಯೆ; ಪುತ್ತೂರಿಗೆ ಮೃತದೇಹ

Puttur: ವಿದೇಶದಲ್ಲಿ ಆತ್ಮಹತ್ಯೆ; ಪುತ್ತೂರಿಗೆ ಮೃತದೇಹ

Uppinangady: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ

Uppinangady: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ

Honeytrap: ಯುವಕನ ಹಣ, ಚಿನ್ನ ಎಗರಿಸಿದ ಪ್ರಕರಣ; ಮಹಿಳೆಯ ಸೆರೆ

Honeytrap: ಯುವಕನ ಹಣ, ಚಿನ್ನ ಎಗರಿಸಿದ ಪ್ರಕರಣ; ಮಹಿಳೆಯ ಸೆರೆ

Theft: ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕಳವು

Theft: ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.