CBI ಜಂಟಿ ನಿರ್ದೇಶಕರಾಗಿ ಪ್ರವೀಣ್ ಮಧುಕರ್ ಪವಾರ್
Team Udayavani, Nov 3, 2023, 9:33 PM IST
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ಪವಾರ್ ಸಿಬಿಐ ಜಂಟಿ ನಿರ್ದೇಶಕರ ಹುದ್ದೆಗೆ ನೇಮಕಗೊಂಡಿದ್ದಾರೆ. ಪ್ರವೀಣ್ ಮಧುಕರ್ ಪವಾರ್ ಅವರು ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಸಿಬಿಐನ ಜಂಟಿ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಮೈಸೂರು ದಕ್ಷಿಣ ವಲಯದ ಐಜಿಪಿಯಾಗಿ ಹಾಗೂ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?
IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
MUST WATCH
ಹೊಸ ಸೇರ್ಪಡೆ
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!