ಅಧ್ಯಕ್ಷರ ನೇಮಕ ವಿವಾದ ಹೈಕೋರ್ಟ್‌ ಅಂಗಳಕ್ಕೆ


Team Udayavani, Jan 14, 2020, 3:06 AM IST

highcourt4

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕ ವಿವಾದ ಕೋರ್ಟ್‌ ಮೆಟ್ಟಿಲೇರಿದೆ. ಎಂ. ಸುಧೀಂದ್ರರಾವ್‌ ಅವರನ್ನು ಮಂಡಳಿಗೆ ಹೊಸದಾಗಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ವಕೀಲ ಎಸ್‌. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಅರ್ಜಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ, ಅಧ್ಯಕ್ಷ ಹುದ್ದೆಗೆ ಹೊಸದಾಗಿ ನೇಮಕಗೊಂಡಿರುವ ಎಂ. ಸುಧೀಂದ್ರರಾವ್‌ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಗೆ ಎಂ. ಸುಧೀಂದ್ರರಾವ್‌ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ 2019ರ ಡಿ.30ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕು.

ಮಂಡಳಿಯ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಗೆ ನಿಯಮಗಳನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ಈ ಕುರಿತ ಇನ್ನೊಂದು ಅರ್ಜಿಯೂ ವಿಚಾರಣೆಗೆ ಬಂದಿದ್ದು, ಎರಡೂ ಅರ್ಜಿಗಳನ್ನು ಸೇರಿಸಿ ವಿಚಾರಣೆ ನಡೆಸುವುದಾಗಿ ಹೇಳಿದ ಪೀಠ, ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.