ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ರಾಜ್ಯಕ್ಕೆ ಭೇಟಿ
Team Udayavani, Jul 2, 2022, 7:44 PM IST
ಬೆಂಗಳೂರು: ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ ಸಿನ್ಹಾ ಅವರು ರವಿವಾರ ಮತ್ತು ಸೋಮವಾರ ರಾಜ್ಯ ಪ್ರವಾಸದಲ್ಲಿ ಇರಲಿದ್ದಾರೆ.
ಸೋಮವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಜತೆ ಸಭೆ ನಡೆಸಲಿದ್ದಾರೆ.
ತನ್ನನ್ನು ಬೆಂಬಲಿಸುವಂತೆ ಜೆಡಿಎಸ್ ಮುಖ್ಯಸ್ಥ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಇದನ್ನೂ ಓದಿ:ಮನಪರಿವರ್ತನೆ ಆಗಿ ಜೆಡಿಎಸ್‌ಗೆ ಮತಹಾಕಿಲ್ಲ: ಜಿ.ಟಿ.ದೇವೇಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ
ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್
ಮಡಿಕೇರಿ; ದೇಶ ಕಾಯುವವನ ಹೆತ್ತವರಿಗೇ ರಕ್ಷಣೆ ಇಲ್ಲ!
ಬಿಜೆಪಿಯಲ್ಲಿ ಮತ್ತೆ ಬಿಎಸ್ವೈ ಜಪ; ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆ
ಸಿದ್ದರಾಮಯ್ಯಗೆ ಸಾವರ್ಕರ್ ಭಾವಚಿತ್ರ ನೀಡಿ, ಕಪ್ಪು ಬಾವುಟದ ಸ್ವಾಗತ
MUST WATCH
ಹೊಸ ಸೇರ್ಪಡೆ
ಮೂಡಿಗೆರೆ: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ : ಆರು ಮಂದಿ ಬಂಧನ, ನಗದು ವಶ
ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ
ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್
ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ
ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್