ರಾಷ್ಟ್ರಪತಿ ಚುನಾವಣೆ ಹಿನ್ನೆಲೆ: ಕಾಂಗ್ರೆಸ್ನಿಂದ ವಿಪ್ ಜಾರಿ
Team Udayavani, Jul 12, 2022, 7:45 PM IST
ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಪರ ಮತ ಚಲಾಯಿಸಲು ಶಾಸಕರು, ಸಂಸದರು, ಪರಿಷತ್ ಸದಸ್ಯರಿಗೆ ವಿಪ್ ಜಾರಿ ಮಾಡಿದೆ.
ಈ ಕುರಿತು ಸಚೇತಕ ತುಕಾರಾಂ ಎಲ್ಲ ಸದಸ್ಯರಿಗೆ ಪತ್ರ ಬರೆದಿದ್ದು, ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಯಶವಂತ ಸಿನ್ಹಾ ಸ್ಪರ್ಧೆ ಮಾಡಿದ್ದು, ಜು. 18ರಂದು ನಡೆಯಲಿರುವ ಮತದಾನದಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯೊಳಗೆ ಅವರಿಗೆ ಮತ ಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ನಿರ್ದೇಶಿತನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ