Surgery ಬಳಿಕ ಚೇತರಿಸಿಕೊಂಡಿರುವ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ..

Team Udayavani, Oct 22, 2023, 4:54 PM IST

Bommai BJP

ಬೆಂಗಳೂರು: ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊರೊನರಿ ಆರ್ಟರಿ ಬೈಪಾಸ್ ಗ್ರಾಫ್ಟಿಂಗ್ (CABG) ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೇತರಿಸಿಕೊಳ್ಳುತ್ತಿದ್ದಾರೆ. ‘ಶೀಘ್ರದಲ್ಲೇ ಗುಣಮುಖರಾಗಿ ಜನರ ಸೇವೆಗೆ ಮರಳಲಿದ್ದೇನೆ ‘ ಎಂದು ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಿದರು.

“ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!!..ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿಯನ್ನು ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆ ನನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ” ಎಂದು ಬೊಮ್ಮಾಯಿ ‘ಎಕ್ಸ್’ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

63 ವರ್ಷದ ಬೊಮ್ಮಾಯಿ ಅವರ ಚೇತರಿಕೆ ಉತ್ತಮವಾಗಿದೆ. ಅವರು ಕೇವಲ ಒಂದೆರಡು ವಾರಗಳಲ್ಲಿ ಪೂರ್ಣ ಕಾರ್ಯವನ್ನು ಮರಳಿ ಆರಂಭಿಸುವ ನಿರೀಕ್ಷೆಯಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ.

ಟಾಪ್ ನ್ಯೂಸ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.