ಪ್ರಧಾನಿ ರಾಷ್ಟ್ರೀಕೃತ ಬ್ಯಾಂಕ್‌ ಸಾಲ ಮನ್ನಾ ಮಾಡಲಿ: ಪರಮೇಶ್ವರ್‌

Team Udayavani, Jun 22, 2017, 3:45 AM IST

param.jpg

ಬೆಂಗಳೂರು: ಸತತ ಬರಗಾಲದಿಂದ ಕಂಗೆಟ್ಟಿರುವ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ನೆರವಿಗೆ ಧಾವಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಆಗ್ರಹಿಸಿದ್ದಾರೆ. ರಾಜ್ಯದ ರೈತರ ಕಷ್ಟಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಪರಮೇಶ್ವರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಅಂದಿನ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು 72 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು. ಅದೇ ರೀತಿ ಇಂದಿನ ಪ್ರಧಾನಿ ನರೇಂದ್ರ ಮೋದಿ ಎಲ್ಲ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಬಿಜೆಪಿ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವೊಲಿಸಬೇಕು ಎಂದು ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರ ಅದನ್ನು ಲೆಕ್ಕಿಸದೇ ರೈತರ ನೆರವಿಗೆ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.