ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರಿಕೆಗೆ ಆದ್ಯತೆ: ಶಿವಾನಂದ ಪಾಟೀಲ್
Team Udayavani, Dec 16, 2023, 12:16 AM IST
ಬೆಳಗಾವಿ: ನೂತನ ಜವಳಿ ನೀತಿ -2024ರಲ್ಲಿ ರಾಜ್ಯದ ಕೈಮಗ್ಗ ನೇಕಾರರಿಗೆ ಆದ್ಯತೆ ನೀಡಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸಿ.ಬಿ.ಸುರೇಶ ಬಾಬು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗುಜರಾತ್ ಹಾಗೂ ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೈಮಗ್ಗ ನೇಕಾರರಿಗೆ ಹೆಚ್ಚಿನ ಸೌಲಭ್ಯ ಇಲ್ಲ. ಆ ರಾಜ್ಯಗಳ ಕೈ ಮಗ್ಗ ನೇಕಾರರ ಉತ್ಪನ್ನಗಳಿಗೆ ರಾಜ್ಯದ ಕೈಮಗ್ಗ ನೇಕಾರರು ಪೈಪೋಟಿ ನೀಡದ ಸ್ಥಿತಿಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡೇ 2024ರಲ್ಲಿ ರಚನೆಯಾಗುವ ನೂತನ ಜವಳಿ ನೀತಿಯಲ್ಲಿ ಕೈಮಗ್ಗ ಉತ್ತೇಜನಕ್ಕೆ ಹೆಚ್ಚಿನ ಒತ್ತು ನೀಡಲಾಗು ವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ