ಹಾಸನ: ಖಾಸಗಿ ಬಸ್‌ಗೆ ಬೆಂಕಿ ; 30 ಮಂದಿ ಪಾರು 

Team Udayavani, Nov 22, 2017, 10:38 AM IST

ಹಾಸನ: ಇಲ್ಲಿನ ಕಂಚಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಖಾಸಗಿ ಎಸಿ ಸ್ಲಿàಪರ್‌ ಬಸ್ಸೊಂದು ತಾಂತ್ರಿಕ ದೋಷದಿಂದ ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಬೆಂಕಿ ಕಾಣಿಸಿಕೊಂಡಾಗ ಚಾಲಕ ಸಮಯಪ್ರಜ್ಞೆ ಮೆರೆದು 30 ಮಂದಿ ಪ್ರಯಾಣಿಕರನ್ನು ಕೆಳಗಿಳಿಸುವಲ್ಲಿ ನೆರವಾಗಿದ್ದಾನೆ. ಯಾರಿಗೂ ಯಾವುದೇ ಗಾಯವಾಗಿಲ್ಲ ಎಂದು ವರದಿಯಾಗಿದೆ.

ಹಾಸನ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ