ಪಾಕ್ ಪರ ಪೋಸ್ಟ್: ಯುವಕರಿಬ್ಬರ ಸೆರೆ
Team Udayavani, Mar 4, 2019, 12:30 AM IST
ಮುಳಗುಂದ: ಫೇಸ್ಬುಕ್ನಲ್ಲಿ ಪಾಕ್ ಪರ ಹೇಳಿಕೆ ಪೋಸ್ಟ್ ಮಾಡಿದ ಆರೋಪದಡಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಸಮೀರ್ ಸೈಯದ್ ಬಡೆ ಪಾಕ್ ಸೈನ್ಯದ ಪರ ಹೇಳಿಕೆಯನ್ನು ಫೇಸಬುಕ್ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದಕ್ಕೂ ಮೊದಲು ಇದೇ ಹೇಳಿಕೆಯನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ ಖಾದರಬಾಷಾ ಕಲಕುಟ್ರ ಎಂಬ ಯುವಕನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವಕರ ವರ್ತನೆ ಖಂಡಿಸಿ ಪಟ್ಟಣದ ಸಾವಿರಾರು ಹಿಂದೂ ಯುವಕರು ಶನಿವಾರ ತಡರಾತ್ರಿ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ