ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ಪ್ರಯಾಣ
Team Udayavani, Sep 3, 2022, 10:40 AM IST
ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷ ನೀಡಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುವುದಕ್ಕಾಗಿ ರಾಜ್ಯದ ಕಾಂಗ್ರೆಸ್ ಶಾಸಕರು ಇಂದು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ದಿಲ್ಲಿಯಲ್ಲಿ ನಾಳೆ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಆಯೋಜನೆಯಾಗಿದ್ದು, ಎಲ್ಲ ರಾಜ್ಯಗಳ ಕಾಂಗ್ರೆಸ್ ಶಾಸಕರು, ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಕಡ್ಡಾಯವಾಗಿ ಭಾಗವಹಿಸಲು ಸೂಚನೆ ನೀಡಲಾಗಿದೆ.
ಬೆಳಗ್ಗೆ 10 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಲಿದ್ದು, ನಾಳೆ ರಾತ್ರಿ ದೆಹಲಿಯಲ್ಲೇ ವಾಸ್ತವ್ಯವಿರಲಿದ್ದಾರೆ.
ಇದನ್ನೂ ಓದಿ:ವಂಚಕ ಸುಕೇಶ್ ಚಂದ್ರಶೇಖರ್ ಕೇಸ್: ನಟಿ ನೋರಾ ಫತೇಹಿ ವಿಚಾರಣೆ ನಡೆಸಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…