ಪಿಎಸ್‌ಐ ಅಕ್ರಮ-ಎಡಿಜಿಪಿ ಅಮೃತ್‌ಪೌಲ್‌ ವಿಚಾರಣೆಗೆ ಗೈರು

ಡೀಲ್‌ ಹಣಕ್ಕಾಗಿ ಶೋಧ, ಮುಳುವಾದ ಶಾಂತಕುಮಾರ್‌ ಹೇಳಿಕೆ

Team Udayavani, May 27, 2022, 9:38 PM IST

police

ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೂಮ್ಮೆ ವಿಚಾರಣೆಗೆ ಹಾಜರಾಗಬೇಕಿದ್ದ ಎಡಿಜಿಪಿ ಅಮೃತ್‌ಪೌಲ್‌ ಗೈರಾಗಿದ್ದಾರೆ.

ಗುರುವಾರ ಸುಮಾರು ಐದು ಗಂಟೆಗಳ ವಿಚಾರಣೆ ನಡೆಸಿದ್ದ ಸಿಐಡಿ ಶುಕ್ರವಾರಮತ್ತೂಮ್ಮೆ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ, ವೈಯಕ್ತಿಕ ಕಾರಣ ನೀಡಿ ಅಮೃತ್‌ಪೌಲ್‌ ವಿಚಾರಣೆಗೆ ಹಾಜರಾಗಿದ್ದಾರೆ.

ಹೀಗಾಗಿ ಸೋಮವಾರ ಮತ್ತೂಮ್ಮೆ ವಿಚಾರಣೆಗೆ ಹಾಜರಾಗಬೇಕು ಎಂದು ಸಿಐಡಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಅಮೃತ್‌ಪೌಲ್‌ಗೆ ಬಂಧನ ಭೀತಿ ಎದುರಾಗಿದೆ ಎಂದು ಹೇಳಲಾಗಿದೆ.

ಮುಳುವಾದ ಶಾಂತಕುಮಾರ್‌ ಹೇಳಿಕೆ

ಪ್ರಕರಣದ ಕಿಂಗ್‌ಪಿನ್‌ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್‌ ವಿಚಾರಣೆ ಸಂದರ್ಭದಲ್ಲಿ ತನ್ನ ಅಕ್ರಮದ ಹಣದಲ್ಲಿ ಅಮೃತ್‌ಪೌಲ್‌ಗ‌ೂ ಪಾಲು ನೀಡುತ್ತಿದ್ದೆ. ಜತೆಗೆ ನೇಮಕಾತಿ ಅಕ್ರಮದ ಪ್ರತಿಯೊಂದು ಮಾಹಿತಿಯನ್ನು ನೀಡಲಾಗಿತ್ತು. ಅವರ ಸೂಚನೆ, ಸಲಹೆ ಮೇರೆಗೆ ಎಲ್ಲವೂ ನಡೆಯುತ್ತಿತ್ತು. ಇದೇ ವೇಳೆ ಅಮೃತ್‌ಪೌಲ್‌ಗೆ ಹಣ ವರ್ಗಾವಣೆಯಾಗಿದೆ ಎನ್ನಲಾದ ಬ್ಯಾಂಕ್‌ ಮಾಹಿತಿ ಸೇರಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಸಿಐಡಿ, ಅವುಗಳ ಆಧಾರದ ಮೇಲೆ ವಿಚಾರಣೆ ಮುಂದುವರಿಸಿದೆ. ಅಗತ್ಯ ಬಿದ್ದಲ್ಲಿ ಡಿವೈಎಸ್ಪಿ ಶಾಂತಕುಮಾರ್‌ನನ್ನು ಮತ್ತೂಮ್ಮೆ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡು ಅಮೃತ್‌ಪೌಲ್‌ ಮತ್ತು ಶಾಂತಕುಮಾರ್‌ರ ಮುಖಾಮುಖೀ ವಿಚಾರಣೆ ನಡೆಸಲಾಗುತ್ತದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಡೀಲ್‌ ಹಣಕ್ಕಾಗಿ ಶೋಧ
ಪಿಎಸ್‌ಐ ನೇಮಕಾತಿ ಪ್ರಕರಣದಲ್ಲಿ ಸುಮಾರು 300 ಕೋಟಿ ರೂ. ಗೂ ಅಧಿಕ ಡೀಲ್‌ ನಡೆದಿರುವುದ ಸಿಐಡಿ ತನಿಖೆಯಲ್ಲಿ ಸಾಬೀತಾಗಿದೆ. ಹೀಗಾಗಿ ಹಣ ಯಾರಿಂದ ಯಾರಿಗೆಲ್ಲ ಹೋಗಿದೆ ಎಂಬ ಬಗ್ಗೆ ಶೋಧಿಸಲು ತನಿಖಾ ತಂಡ ಸಿದ್ದತೆ ನಡೆಸಿದೆ. ಈಗಾಗಲೇ ಕೆಲವೊಂದು ಮಾಹಿತಿ ಸಂಗ್ರಹಿಸಿದ್ದು, ಪ್ರಭಾವಿ ರಾಜಕೀಯ ಮುಖಂಡರು, ಪೊಲೀಸ್‌ ಅಧಿಕಾರಿಗಳು, ಮಧ್ಯವರ್ತಿಗಳಿಗೆ ರವಾನೆಯಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬೇಕಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

cm-bomm

ಸದ್ಯದಲ್ಲೇ ಸಂಪುಟ ವಿಸ್ತರಣೆ; ನಿಗಮ ಮಂಡಳಿಗಳಿಗೆ ಪಟ್ಟಿಯೂ ಅಂತಿಮ?

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

1-df-df-g

ಗೋವಾದತ್ತ ಬಂಡಾಯ ಶಿವಸೇನೆ ಶಾಸಕರು; ನಾಳೆ ನೇರವಾಗಿ ಸದನಕ್ಕೆ

ಬಹುಭಾಷಾ ಸ್ಟಾರ್ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ; ಗಣ್ಯರ ಸಂತಾಪ

ಬಹುಭಾಷಾ ಸ್ಟಾರ್ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ; ಗಣ್ಯರ ಸಂತಾಪ

Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ

Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ

news banahatti

ಬನಹಟ್ಟಿಯಲ್ಲಿ ಉಡುಪು ಕಳ್ಳತನ: ವಿಚಿತ್ರ ವ್ಯಕ್ತಿ ಆಕಾರ ನೋಡಿ ಬೆಚ್ಚಿ ಬಿದ್ದ ಜನತೆ..!

news belagavi

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ 26 ರೌಡಿಗಳ ಮನೆಗಳ ಮೇಲೆ ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm-bomm

ಸದ್ಯದಲ್ಲೇ ಸಂಪುಟ ವಿಸ್ತರಣೆ; ನಿಗಮ ಮಂಡಳಿಗಳಿಗೆ ಪಟ್ಟಿಯೂ ಅಂತಿಮ?

1-dfgd

ಹಳೆ ಪ್ರಸ್ತಾಪಕ್ಕೆ ಹೊಸ ರೂಪ; ಯಕ್ಷ ರಂಗಾಯಣದಲ್ಲೇ ಕಚೇರಿಗೆ ಚಿಂತನೆ

ಶೀಘ್ರ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್‌ ಸ್ಥಾಪನೆ

ಶೀಘ್ರ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್‌ ಸ್ಥಾಪನೆ

thumb 2 covid

ಕರ್ನಾಟಕ: ಸಹಸ್ರ ಗಡಿಯಲ್ಲಿ ಕೋವಿಡ್‌ ಸೋಂಕಿನ ಪ್ರಕರಣ: ಕೇರಳದಲ್ಲಿ ಮಾಸ್ಕ್ ಕಡ್ಡಾಯ

“ಒನ್‌ ಹೆಲ್ತ್‌’ ಪ್ರಾಯೋಗಿಕ ಯೋಜನೆಗೆ ಚಾಲನೆ

“ಒನ್‌ ಹೆಲ್ತ್‌’ ಪ್ರಾಯೋಗಿಕ ಯೋಜನೆಗೆ ಚಾಲನೆ

MUST WATCH

udayavani youtube

ಚಿತ್ರದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್‌ ಕಮಿಷನರ್‌!

udayavani youtube

ತಂದೆ ಮೇಣದ ಪ್ರತಿಮೆ ಮುಂದೆ ಹಸೆಮಣೆಯೇರಿದ ಮಗಳು

udayavani youtube

ಸುಳ್ಯ – ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನತೆ

udayavani youtube

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ : ಸುಟ್ಟು ಕರಕಲಾಯ್ತು ಮನೆ

udayavani youtube

ಭಾಗಮಂಡಲ ಸೇರಿದಂತೆ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವ

ಹೊಸ ಸೇರ್ಪಡೆ

cm-bomm

ಸದ್ಯದಲ್ಲೇ ಸಂಪುಟ ವಿಸ್ತರಣೆ; ನಿಗಮ ಮಂಡಳಿಗಳಿಗೆ ಪಟ್ಟಿಯೂ ಅಂತಿಮ?

4

ಗಡಿಯಾಚೆ ಅಡಗುವ ಅಪರಾಧಿಗಳ ಹೆಡೆಮುರಿ ಕಟ್ಟಲು ಕರ್ನಾಟಕ-ಕೇರಳ ಪೊಲೀಸ್‌ ಜಂಟಿ ಕಾರ್ಯಾಚರಣೆ

3

ಜಕ್ರಿಬೆಟ್ಟು ಜಲ ಶುದ್ಧೀಕರಣ ಘಟಕ: ಸುತ್ತಲೂ ಬೆಳೆದು ನಿಂತ ಪೊದೆ  

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ

1-df-df-g

ಗೋವಾದತ್ತ ಬಂಡಾಯ ಶಿವಸೇನೆ ಶಾಸಕರು; ನಾಳೆ ನೇರವಾಗಿ ಸದನಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.