ಪಿಎಸ್‌ಐ ಪ್ರಕರಣ: ಪ್ರಥಮ ರ್‍ಯಾಂಕ್ ಪಡೆದಿದ್ದ ಅಭ್ಯರ್ಥಿ ವಶಕ್ಕೆ
Team Udayavani, Jun 9, 2022, 10:16 PM IST
ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಥಮ ರ್‍ಯಾಂಕ್ ಪಡೆದಿರುವ ಜೆ.ಕುಶಾಲ್ ಕುಮಾರ್‌ನನ್ನು ಗುರುವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತಪ್ಪೆಸಗಿರುವುದು ವಿಚಾರಣೆಯಲ್ಲಿ ಕಂಡು ಬಂದರೆ ಬಂಧಿಸಲಾಗುವುದು ಎಂದು ಸಿಐಡಿ ಮೂಲಗಳು ತಿಳಿಸಿವೆ.
ಆರೋಪಿ 80 ಲಕ್ಷ ರೂ. ನೀಡಿ ಅಕ್ರಮ ಎಸಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಥಮ ರ್‍ಯಾಂಕ್ ಪಡೆದುಕೊಂಡಿದ್ದಾನೆ. ಆರೋಪಿಗಳ ಒಎಂಆರ್ ಶೀಟ್‌ನಲ್ಲಿ ಕೆಲವು ಉತ್ತರಗಳನ್ನು ಮಾತ್ರ ತುಂಬಿ, ಉಳಿದ ಉತ್ತರಗಳನ್ನು ಖಾಲಿ ಬಿಟ್ಟಿದ್ದರು. ಅಲ್ಲದೆ, ಒಎಂಆರ್ ಶೀಟ್‌ನಲ್ಲಿ “ಪ್ರಯತ್ನಿಸಿದ ಪ್ರಶ್ನೆಗಳು’ ಎಂಬ ಕಾಲಂನಲ್ಲಿ ಸಂಖ್ಯೆಯನ್ನು ತಿದ್ದುಪಡಿ ಮಾಡಿದ್ದಾರೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು