ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಬಂಧನ


Team Udayavani, Aug 27, 2022, 5:51 PM IST

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಬಂಧನ

ಕಲಬುರಗಿ: 545 ಪಿಎಸ್ಐ ನೇಮಕಾತಿಯ ಪರೀಕ್ಷೆ ಹಗರಣ ತನಿಖೆ ಸಿಐಡಿ ತೀವ್ರಗೊಳಿಸಿದ್ದು, ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾ ಎಂಬ ಅಭ್ಯರ್ಥಿಯನ್ನು ಬಂಧಿಸಲಾಗಿದೆ.

ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿ ಯಾಗಿದ್ದು, ವಿಶೇಷವೆನಂದರೆ ಪಿಎಸ್‌ಐ ಪರೀಕ್ಷಾ ಅಕ್ರಮ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು.

ರಚನಾ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವಳಾಗಿದ್ದು, ಪಿಎಸ್‌ಐ ಹಗರಣ ಹೊರ ಬಂದಾಗಿನಿಂದ ನಾಪತ್ತೆಯಾಗಿದ್ದರು.‌

ಬೆಂಗಳೂರು ಸಿಐಡಿ ಅಧಿಕಾರಿಗಳು ಎಷ್ಟೇ ಹುಡುಕಾಟ ನಡೆಸಿದ್ದರೂ ಹಾಗೂ ವ್ಯಾಪಕ ಕಾರ್ಯಾಚರಣೆ ಕೈಗೊಂಡಿದ್ದರೂ ರಚನಾ ಕೈಗೆ ಸಿಕ್ಕಿರಲಿಲ್ಲ. ಮಹಾರಾಷ್ಟ್ರ ಗಡಿಯಲ್ಲಿ ತಲೆ ಮರೆಸಿಕೊಂಡು ಓಡಾಟ ಮಾಡುತ್ತಿರುವುದನ್ನು ಅವಲೋಕಿಸಿ ಕೊನೆಗೂ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.‌

ಮಹಾರಾಷ್ಟ್ರ-ಕರ್ನಾಟಕ ಗಡಿ ಹಿರೋಳ್ಳಿ ಚೆಕ್‌ಪೋಸ್ಟ್ ಬಳಿ ಜಾಲ ಬೀಸಿ ರಚನಾಳನ್ನು ಖೆಡ್ಡಾಗೆ ಬೀಳಿಸಲಾಗಿದೆ. ಕಳೆದ ಒಂದುವರೆ ತಿಂಗಳಿಂದ ಕಲಬುರಗಿ ಸಿಐಡಿ ಅಧಿಕಾರಿಗಳಿಂದ ಫಾಲೋಅಪ್ ಮಾಡುತ್ತಿದ್ದರು. ಕೊನೆಗೆ ಕಲಬುರಗಿ ಸಿಐಡಿ ಅಧಿಕಾರಿಗಳು ಕೊನೆಗೆ ಖತರ್ನಾಕ ಲೇಡಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಐಡಿ ತಂಡ ರಚನಾಳನ್ನು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದು, ಶನಿವಾರ  ಕಲಬುರಗಿ 5 ನೇ JMFC ಕೋರ್ಟ್ ನ್ಯಾಯಾಧೀಶರ ಮುಂದೆ ರಚನಾಳನ್ನು ಹಾಜರುಪಡಿಸಲಾಗೊದ್ದು

ರಚನಾ ಕರೆದ್ಯೊಯಲು ಕಲಬುರಗಿಗೆ ಸಿಐಡಿ ತಂಡ  ಬೆಂಗಳೂರಿನಿಂದ ಕಲಬುರಗಿಗೆ ಬಂದಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.