ತಾತ್ಕಾಲಿಕ ವೇಳಾಪಟ್ಟಿ : ಏ.22-ಮೇ 11 ದ್ವಿತೀಯ ಪಿಯು ಪರೀಕ್ಷೆ

Team Udayavani, Mar 2, 2022, 9:08 PM IST

ಪರಿಷ್ಕೃತ ತಾತ್ಕಾಲಿಕ ವೇಳಾಪಟ್ಟಿ : ಏ.22-ಮೇ 11 ದ್ವಿತೀಯ ಪಿಯು ಪರೀಕ್ಷೆ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮೂರನೇ ಬಾರಿಗೆ ಮುಂದೂಡಿ ಪರಿಷ್ಕೃತ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಅದರ ಪ್ರಕಾರ ಏ.22ರಿಂದ ಮೇ 11ರವರೇಗೆ ಪರೀಕ್ಷೆಗಳು ನಡೆಯಲಿವೆ. ಮಂಗಳವಾರವಷ್ಟೇ ಜೆಇಇ ವೇಳಾ ಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲು ಮಾಡಲಾಗಿದೆ.

ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು/ಪೋಷಕರಿಂದ ಆಕ್ಷೇಪಣೆಗಳನ್ನು ಸಲ್ಲಿಸಲು ಮಾ.5ರ ಸಂಜೆ 5 ಗಂಟೆವರೆಗೆ ಸಮಯ ನೀಡಲಾಗಿದೆ.

ಆಕ್ಷೇಪಣೆಗಳನ್ನು [email protected] ಗೆ ಕಳುಹಿಸುವಂತೆ ತಿಳಿಸಲಾಗಿದೆ. ಅಂಚೆ ಮೂಲಕ ಕಳುಹಿಸುವಂತಹ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪಿಯು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.