ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ: ಎ.16ರಿಂದ ಪರೀಕ್ಷೆ ಆರಂಭ
Team Udayavani, Feb 8, 2022, 2:20 PM IST
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಿದೆ. ಎಪ್ರಿಲ್ 16ರಿಂದ ಮೇ 6ರವರೆಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.
ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿದೆ.
ವೇಳಾಪಟ್ಟಿ ಹೀಗಿದೆ.