PU ಪೂರಕ ಪರೀಕ್ಷೆ ವೇಳಾಪಟ್ಟಿ: ಮೇ 20ರಿಂದ 31ರವರೆಗೆ ಪರೀಕ್ಷೆ
Team Udayavani, Mar 26, 2024, 7:13 PM IST
ಬೆಂಗಳೂರು: ಪ್ರಥಮ ಪಿಯು ಪೂರಕ ಪರೀಕ್ಷೆ ಮೇ 20 ರಿಂದ ಮೇ 31ರವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್ಇಎಬಿ) ವೇಳಾಪಟ್ಟಿ ಪ್ರಕಟಸಿದೆ.
ಪೂರಕ ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪನಿರ್ದೇಶಕರಿಗೆ ಸೇರಿದೆ. ಮಾರ್ಚ್ 30ಕ್ಕೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಅನುವಾಗುವಂತೆ ಕಾಲೇಜುಗಳ ಸೂಚನಾ ಫಲಕದಲ್ಲಿ ಪೂರಕ ಪರೀಕ್ಷೆಯ ವಿವರಗಳನ್ನು ಪ್ರಕಟಿಸುವಂತೆ ಕೆಎಸ್ಇಎಬಿ ಸೂಚನೆ ನೀಡಿದೆ.
ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಜೂನ್ ಆರರಂದು ಪರೀಕ್ಷೆಯ ಫಲಿತಾಂಶ ಪ್ರಕಟಿಸಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ