
ಅ.10 ರಿಂದ 17ರ ವರೆಗೆ ಪಿಯುಸಿ ದಸರಾ ರಜೆ
Team Udayavani, Oct 8, 2021, 8:36 PM IST

ಬೆಂಗಳೂರು : ರಾಜ್ಯದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಅಕ್ಟೋಬರ್10 ರಿಂದ 17ರ ವರೆಗೆ 8 ದಿನಗಳ ದಸರಾ ರಜೆ ಘೋಷಿಸಿದೆ.
2021-22ನೇ ಸಾಲಿಗೆ ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿದೆ. ಈಗಾಗಲೇ ದರಸಾ ರಜೆಯನ್ನು ಘೋಷಣೆ ಮಾಡಲಾಗಿತ್ತು. ಉಪನ್ಯಾಸಕರ ಸಂಘದ ಕೋರಿಕೆ ಹಿನ್ನೆಲೆಯಲ್ಲಿ ದಸರಾ ರಜಾ ಅವಧಿಯನ್ನು ಮಾರ್ಪಾಡು ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಅಕ್ಟೋಬರ್ 10ರಿಂದ 20ರ ವರೆಗೆ ರಜಾ ಘೋಷಣೆ ಮಾಡಲಾಗಿದೆ. ಆದರೆ, ಪಿಯುಸಿಗೆ ಕೇವಲ 8 ದಿನ ಮಾತ್ರ ರಜಾ ನೀಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ಸರಿಯಾಗಿ ನಡೆಯದೇ ಇರುವುದರಿಂದ ದಸರಾ ರಜಾ ಅವಧಿಯನ್ನು ಕಡಿತ ಮಾಡಲಾಗಿದೆ.
ಇದನ್ನೂ ಓದಿ:ಎಸಿಬಿ ದಾಳಿ: ಲಂಚಬಾಕ ಸರ್ವೇಯರ್ ಬಂಧನ
ಪಿಯುಸಿ ತರಗತಿಗಳು ದಸರಾ ರಜೆಯ ನಂತರ ಅ.18ರಿಂದ ಆರಂಭವಾದರೆ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಬಿಸಿಯೂಟದೊಂದಿಗೆ ಅ.21ರಿಂದ ಆರಂಭವಾಗಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

Politics: ಐದು ತಿಂಗಳಲ್ಲಿ ಸರ್ಕಾರ ಬಹಳ ದೊಡ್ಡ ಯಡವಟ್ಟು ಮಾಡ್ಕೊಂಡಿದೆ: ಕೇಂದ್ರ ಸಚಿವೆ ಶೋಭಾ

Karnataka: ಕೈಗೆ ಲಿಂಗಾಯತ ಸಂಕಷ್ಟ- ಡಿಸಿಎಂ ಹುದ್ದೆ ತಣ್ಣಗಾದ ಬೆನ್ನಲ್ಲೇ ಮತ್ತೂಂದು ವಿವಾದ

WhatsApp, Telegram ಆ್ಯಪ್ ವಂಚನೆ ಜಾಲ ಬಯಲಿಗೆ
MUST WATCH
ಹೊಸ ಸೇರ್ಪಡೆ

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ