ಪಿಯುಸಿ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Team Udayavani, Oct 3, 2019, 3:00 AM IST

Udayavani Kannada Newspaper

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು 2020ರ ಮಾರ್ಚ್‌ನಲ್ಲಿ ನಡೆಸಲು ನಿರ್ಧರಿಸಿದ್ದು, ಇದರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾ.4ರಿಂದ 19ರ ವರೆಗೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದರೆ ಅ.31ರೊಳಗೆ ಜಂಟಿ ನಿರ್ದೇಶಕರಿಗೆ (ಪರೀಕ್ಷೆ) ಕಳುಹಿಸಬಹುದು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಪಿಯು ಇಲಾಖೆ ತಿಳಿಸಿದೆ.

ವೇಳಾಪಟ್ಟಿ: ಮಾ.4- ಇತಿಹಾಸ, ಭೌತಶಾಸ್ತ್ರ, ಮೂಲಗಣಿತ, ಮಾ.5- ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್‌, ಫ್ರೆಂಚ್‌, ಮಾ.6- ಉರ್ದು, ಸಂಸ್ಕೃತ., ಮಾ.7- ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ., ಮಾ.9- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ., ಮಾ.10- ಎನ್‌ಎಸ್‌ಕ್ಯೂಎಫ್‌ ಪರೀಕ್ಷೆ, ಮಾ.11- ರಾಜ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ, ಮಾ.12- ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ, ಮಾ.13- ಭೂಗೋಳಶಾಸ್ತ್ರ, ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ, ಮಾ.14- ಮನ:ಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್‌ ಸೈನ್ಸ್‌, ಮಾ.16- ಇತಿಹಾಸ, ಜೀವಶಾಸ್ತ್ರ, ಮಾ.17- ಹಿಂದಿ, ಮಾ.18 – ಕನ್ನಡ, ಮಾ.19- ಇಂಗ್ಲಿಷ್‌.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.