ಭಾರತದ ಎಲ್ಲ ಬ್ರಾಹ್ಮಣರು ಒಂದೇ..; ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ತಿರುಗೇಟು
Team Udayavani, Feb 7, 2023, 5:16 PM IST
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಟೀಕೆ ಮಾಡುವಾಗ ಬ್ರಾಹ್ಮಣರ ವಿರುದ್ಧ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಚ್ ಡಿ ಕುಮಾರಸ್ವಾಮಿಯವರೇ ಭಾರತದ ಎಲ್ಲ ಬ್ರಾಹ್ಮಣರು ಒಂದೇ. ಅವರು ಬ್ರಾಹ್ಮಣರು ಅಷ್ಟೇ. ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕದ ಬ್ರಾಹ್ಮಣರು ಎಂದು ವಿಂಗಡಣೆ ಮಾಡುತ್ತ, ನೀವು ಬ್ರಿಟಿಷರ ಹಾಗೆ ಒಡೆದು ಆಳುವ ನೀತಿ ಅನುಸರಿಸುತ್ತಿದ್ದೀರಿ ಎಂದಿದ್ದಾರೆ.
ಇದನ್ನೂ ಓದಿ:ಮೊದಲ ಟೆಸ್ಟ್ ಗೂ ಮೊದಲು ಆಸೀಸ್ ಗೆ ಆಘಾತ, ಇನ್ನೂ ಗುಣಮುಖರಾಗಿಲ್ಲ ಆಲ್ ರೌಂಡರ್
ರಾಷ್ಟ್ರಕ್ಕೆ, ರಾಜ್ಯಕ್ಕೆ ಎಲ್ಲರಂತೆ ಬ್ರಾಹ್ಮಣ ಸಮಾಜದ ಕೊಡುಗೆಯು ಸಾಕಷ್ಟಿದೆ. ಸ್ವಭಾವತಃ ಸಾಧುಗಳಾದ ಬ್ರಾಹ್ಮಣರ ಮೇಲೆ ಮಾತನಾಡಿ, ಆ ಸಮಾಜಕ್ಕೆ ನೋವುಂಟುಮಾಡಿದ್ದಕ್ಕಾಗಿ ನೀವು ತಕ್ಷಣ ಕ್ಷಮೆ ಕೇಳಲೇಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.
@hd_kumaraswamy ಯವರೇ ಭಾರತದ ಎಲ್ಲ ಬ್ರಾಹ್ಮಣರು ಒಂದೇ. ಅವರು ಬ್ರಾಹ್ಮಣರು ಅಷ್ಟೇ. ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕದ ಬ್ರಾಹ್ಮಣರು ಎಂದು ವಿಂಗಡಣೆ ಮಾಡುತ್ತ, ನೀವು ಬ್ರಿಟಿಷರ ಹಾಗೆ ಒಡೆದು ಆಳುವ ನೀತಿ ಅನುಸರಿಸುತ್ತಿದ್ದೀರಿ. (1/2)
— R. Ashoka (ಆರ್. ಅಶೋಕ) (@RAshokaBJP) February 7, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ
ಚಿಕ್ಕಮಗಳೂರು: ಕೋಟ್ಯಂತರ ರೂ. ಮೌಲ್ಯದ ಚಿನ್ನ,ಸಾವಿರಾರು ಸೀರೆಗಳು ವಶ
ಸಕಲ ಸರಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ
ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ
MUST WATCH
ಹೊಸ ಸೇರ್ಪಡೆ
ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು
ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ
ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ