ರಾಧಿಕಾ ಕುಮಾರಸ್ವಾಮಿ ಸಂಭಾಷಣೆಯ ಆಡಿಯೋ ವೈರಲ್: ಇಂದು ವಿಚಾರಣೆ
Team Udayavani, Jan 8, 2021, 10:32 AM IST
ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಯುವರಾಜ್ ನಡುವೆ ಸುಮಾರು 40 ನಿಮಿಷಗಳ ಸಂಭಾಷಣೆ ಇರುವ ಆಡಿಯೋ ಕೂಡ ವೈರಲ್ ಆಗಿದೆ.
ಯುವರಾಜ್ ಮೊಬೈಲ್ ಪರಿಶೀಲನೆ ವೇಳೆ ಸಿಸಿಬಿಗೆ ಈ ಆಡಿಯೋ ಸಿಕ್ಕಿದೆ. ರಾಜ್ಯದ ರಾಜಕೀಯ ವ್ಯಕ್ತಿಯೊಬ್ಬರ ವಿಚಾರವಾಗಿ ಇಬ್ಬರು ಸಂಭಾಷಣೆ ನಡೆಸಿದ್ದಾರೆ.
ಈ ವೇಳೆ ಯುವರಾಜ್, ಹಣಕಾಸು ಹಾಗೂ ವೈಯಕ್ತಿಕ ವಿಚಾರದ ಬಗ್ಗೆಯೂ ಮಾತನಾಡಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಮೂಲಗಳುತಿಳಿಸಿವೆ.
ಮತ್ತೂಂದು ಕುತೂಹಲ ಸಂಗತಿ ಎಂದರೆ, ಯುವರಾಜ್ ಮತ್ತು ರಾಧಿಕಾ ನಡುವೆ ಯಾದವ್ ಎಂಬಾತ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಈತ ನಾಪತ್ತೆಯಾಗಿದ್ದಾನೆ. ಆತನ ಮಾಹಿತಿ ಸಿಕ್ಕಿದ್ದು, ಸದ್ಯದಲ್ಲೇ ವಶಕ್ಕೆ ಪಡೆಯಲಾಗುವುದು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಡಕರ್ ರೇಸ್: ಗಂಭೀರ ಅಪಘಾತ, ಕೋಮಾದಲ್ಲಿ ಬೆಂಗಳೂರಿನ ಸಂತೋಷ್
ಏನೆಲ್ಲ ವಿಚಾರಣೆ?: ಯುವರಾಜ್ ಜತೆಗಿನ ಸಂಬಂಧ ಏನು? ಎಷ್ಟು ವರ್ಷಗಳಿಂದ ಪರಿಚಯವಾಗಿದೆ? ಆತನ ಸಿನಿಮಾದಲ್ಲಿ ಬೇರೆ ಯಾರೆಲ್ಲ ನಟಿಸಬೇಕಿತ್ತು? ಆತನ ಸಿನಿಮಾ ನಿರ್ಮಾಣದಲ್ಲಿ ನೀವು ಪ್ರಮುಖ ಪಾತ್ರ ವಹಿಸಿದ್ದೀರಿ ಎಂದು ಹೇಳಲಾಗಿದೆ. ಹೀಗಾಗಿ ಬೇರೆ ಯಾರ ಖಾತೆಗೆ ಹಣ ವರ್ಗಾವಣೆಯಾಗಿದೆ? ಸಿನಿಮಾ ಶೂಟಿಂಗ್ ಆರಂಭವಾಗಿಲ್ಲ ಎಂದಾದರೆ ಯಾಕೆ ಹಣ ವಾಪಸ್ ನೀಡಿಲ್ಲ ಎಂಬಿತ್ಯಾದಿ ಹಲವು ಆಯಾಮಗಳಲ್ಲಿ ಪ್ರಶ್ನಿಸಲಾಗುವುದು ಎಂದು ಮೂಲಗಳು ತಿಳಿಸಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು