ಕೋರ್ಟ್‌ ಬಳಿ ಒಂದಾದ ನಟಿ ರಾಗಿಣಿ ಮತ್ತು ಸಂಜನಾ ಗಲ್ರಾನಿ

Team Udayavani, Jan 31, 2021, 11:04 AM IST

ragini dwivedi and sanjjanaa galrani

ಬೆಂಗಳೂರು: ಸ್ಯಾಂಡಲ್ ವುಡ್‌ ಡ್ರಗ್ಸ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಶನಿವಾರ ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿರುವ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು. ಅಲ್ಲದೆ, ಜೈಲಿನಿಂದ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ಇಬ್ಬರು ಮುಖಾಮುಖೀ ಭೇಟಿಯಾಗಿದ್ದು, ಪರಸ್ಪರ ಅಪ್ಪಿಕೊಂಡು ಕೆಲ ಕಾಲ ಕುಶಲೋಪರಿ ವಿಚಾರಿಸಿದರು.

ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗುತ್ತಿದ್ದಂತೆ ರಾಗಿಣಿ ಮತ್ತು ಸಂಜನಾ ಕೋರ್ಟ್‌ಗೆ ಆಗಮಿಸಿ ಜಾಮೀನು ಷರತ್ತುಗಳನ್ನು ಪೂರ್ಣಗೊಳಿಸಿದರು. ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಫೆ.15 ಮುಂದೂಡಿದ್ದು, ಇಬ್ಬರು ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಜೈಲಿನಲ್ಲಿ ಕಿತ್ತಾಟ, ಕೋರ್ಟ್‌ ಆವರಣದಲ್ಲಿ ಅಪ್ಪುಗೆ!: ಪ್ರಕರಣದಲ್ಲಿ ಸಿಲುಕಿ ಜೈಲು ಸೇರಿದ ಬಳಿಕ ಇಬ್ಬರು ನಟಿಯರು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದರು. ಕೆಲ ದಿನಗಳ ಕಾಲ ಪ್ರತ್ಯೇಕ ಸೆಲ್‌ಗಳಲ್ಲಿ ಇರಿಸಲಾಗಿತ್ತು. ಅನಂತರ ಆಪ್ತರಾದ ನಟಿಯರು ಇದೀಗ ಕೋರ್ಟ್‌ ವಿಚಾರಣೆ ಮುಗಿದು ಹೊರಬರುತ್ತಿದ್ದಂತೆ ಅಪ್ಪಿಕೊಂಡು ಕೆಲ ಕಾಲಕುಶಲೋಪರಿ ವಿಚಾರಿಸಿಕೊಂಡರು.

ಉಸಿರಾಡಲು ಸಮಯ ಕೊಡಿ

ಕಾನೂನು ಪ್ರಕಾರ ಕೋರ್ಟ್‌ಗೆ ಹಾಜರಾಗಬೇಕಿತ್ತು. ಹೀಗಾಗಿ ಹಾಜರಾಗಿದ್ದೇನೆ. ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ದಯವಿಟ್ಟು ಉಸಿರಾಡಲು ಸಮಯ ಕೊಡಿ. ನಮ್ಮ ನ್ಪೋರಿ ಏನಿದೆ? ಏನು ನಡೆಯುತ್ತಿದೆ? ಅದನ್ನು ಯಾರು ಕೇಳ ಬೇಕೆಂತಿಲ್ಲ. ಈಗಾಗಲೇ ಮಾಧ್ಯಮ ಎಲ್ಲ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡಿವೆ. ನಾವು ಮಾತನಾಡಲು ಸಮಯ ಕೊಡಿ ಎಂದು ನಟಿ ರಾಗಿಣಿ ತಿಳಿಸಿದರು.

12 ವರ್ಷಗಳಿಂದ ಕರ್ನಾಟದಲ್ಲಿದ್ದೇನೆ. ರಾಗಿಣಿ ಯಾರು ಎಂದು ಎಲ್ಲರಿಗೂ ಗೊತ್ತಿದೆ. ನನ್ನ ಬಗ್ಗೆ ಹೇಳಿಕೊಳ್ಳುವ ಅಗತ್ಯವಿಲ್ಲ. ವ್ಯವಸ್ಥೆ ಮೇಲೆ ನಂಬಿಕೆ ಇದೆ. ಮೊದಲಿನಿಂದಲೂ ನಾನು ಮುಗ್ಧೆ. ಈಗಲೂ ಮುಗ್ಧೆ. ಪ್ರಕರಣ ಕುರಿತು ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.