ರಾಹುಲ್ಗಾಂಧಿ ಭೇಟಿ ಮಾಡಿದ್ರಾ ದೇವೇಗೌಡ್ರು?
Team Udayavani, Jun 11, 2019, 3:00 AM IST
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೋಮವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಸೇರಿ ಹಲವು ಕಾಂಗ್ರೆಸ್ ನಾಯಕರ ಜತೆ ಚರ್ಚಿಸಿದರೆಂದು ಹೇಳಲಾಗಿದೆ.
ಲೋಕಸಭೆ ಚುನಾವಣೆ ಸೋಲಿನ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ್ದ ಅವರು, ರಾಜ್ಯದ ರಾಜಕೀಯ ವಿದ್ಯಮಾನಗಳು, ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದರು. ರಾಜ್ಯದ ಕೆಲವು ಕಾಂಗ್ರೆಸ್ ನಾಯಕರ ಹೇಳಿಕೆ ಹಾಗೂ ವರ್ತನೆಗಳ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.
ಭೇಟಿಯಾಗಿಲ್ಲ: ಆದರೆ, ಖಾಸಗಿ ಕೆಲಸದ ನಿಮಿತ್ತ ದೇವೇಗೌಡರು ದೆಹಲಿಗೆ ತೆರಳಿದ್ದರು. ರಾಹುಲ್ಗಾಂಧಿ ಸೇರಿ ಯಾರ ಜತೆಯೂ ಮಾತನಾಡಿಲ್ಲ ಎಂದು ಜೆಡಿಎಸ್ ವಕ್ತಾರ ರಮೇಶ್ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್