ರಾಯಚೂರು : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬಲಿ
Team Udayavani, Apr 19, 2021, 6:56 PM IST
ರಾಯಚೂರು : ರಾಯಚೂರು ಸಮೀಪದ ವೈಟಿಪಿಎಸ್ ರೈಲ್ವೆ ಸೇತುವೆ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು ಅನೇಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ.
ಸಾರಿಗೆ ಬಸ್ ಗಳಿಲ್ಲದ ಕಾರಣ ಕ್ರೂಸರ್ ನಲ್ಲಿ ಪ್ರಯಾಣಿಕರನ್ನು ಸಾಗಿಸಲಾಗುತ್ತಿತ್ತು. ಎದುರಿಗೆ ಬಂದ ಲಾರಿ ಕ್ರೂಸರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಯದ್ಲಾಪುರದ ಮಹಿಳೆ, ಶಕ್ತಿನಗರದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಗಂಭೀರ ಗಾಯಗೊಂಡ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಪ್ರಯಾಣ ಮಾಡುತ್ತಿದ್ದ ಅನೇಕರಿಗೆ ಗಂಭೀರ ಗಾಯಗಳಾಗಿದೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿರುವವರ ಹೆಸರು ಮತ್ತು ಘಟನೆಯ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ