ರಾಯಚೂರು : ವಾಹನ ಪಲ್ಟಿಯಾಗಿ 30 ಮಂದಿಗೆ ಗಂಭೀರ ಗಾಯ
Team Udayavani, Sep 2, 2018, 11:13 AM IST
ರಾಯಚೂರು: ಇಲ್ಲಿನ ಆನಂದಗಲ್ ಬಳಿ ಗೂಡ್ಸ್ ವಾಹನವೊಂದು ಪಲ್ಟಿಯಾಗಿ 30 ಕ್ಕೂ ಹೆಚ್ಚು ಮಂದಿ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಅತೀ ವೇಗದಲ್ಲಿ ಬರುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ.
ಗಾಯಾಳುಗಳಲ್ಲಿ ಹೆಚ್ಚಿನವರು ಮಹಿಳೆಯರೆ ಆಗಿದ್ದು, ಕೆಲವರ ಕೈ ಬೆರಳುಗಳು ತುಂಡಾಗಿರುವ ಬಗ್ಗೆ ವರದಿಯಾಗಿದೆ. ಎಲ್ಲಾ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಗಾಯಾಳುಗಳಿಗೆ ಸ್ಥಳದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ