ಕರಾವಳಿಯ ಕೆಲವೆಡೆ ಮಳೆ
Team Udayavani, Nov 14, 2019, 3:00 AM IST
ಬೆಂಗಳೂರು/ಮಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಯಿತು. ಉಳಿದಂತೆ ಒಳನಾಡಿನಲ್ಲಿ ಒಣಹವೆ ಇತ್ತು. ಬೀದರ್ನಲ್ಲಿ ರಾಜ್ಯದಲ್ಲಿಯೇ ಕನಿಷ್ಠ 14.4 ಡಿ.ಸೆಂ.ತಾಪಮಾನ ದಾಖಲಾಯಿತು.
ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಂಭವವಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ