ಕಾಫಿನಾಡಿನ ವಿವಿಧೆಡೆ ಮಳೆ
Team Udayavani, Feb 7, 2019, 1:46 AM IST
ಚಿಕ್ಕಮಗಳೂರು: ಮಲೆನಾಡಿನ ವಿವಿಧೆಡೆ ಬುಧವಾರ ಮಧ್ಯಾಹ್ನ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಬುಧವಾರ ಬೆಳಗ್ಗೆಯಿಂದ ಜಿಲ್ಲಾದ್ಯಂತ ಬಿಸಿಲಿನ ತಾಪ ಹೆಚ್ಚಾಗಿತ್ತು. ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಉಂಟಾಗಿ ಇದ್ದಕ್ಕಿದ್ದಂತೆ ಮಳೆ ಸುರಿಯಲು ಆರಂಭಿಸಿತು. ಮಳೆಯೊಂದಿಗೆ ಮಿಂಚು ಗುಡುಗಿನ ಆರ್ಭಟವೂ ಹೆಚ್ಚಾಗಿತ್ತು. ಚಿಕ್ಕಮಗಳೂರು, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ತಾಲೂಕಿನ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್