ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ನಾಯಕರ ಭೇಟಿಯಾದ ಜೆಡಿಎಸ್ ನ ಕುಪೇಂದ್ರ ರೆಡ್ಡಿ
Team Udayavani, May 29, 2022, 12:52 PM IST
ಬೆಂಗಳೂರು : ರಾಜ್ಯಸಭಾ ಸ್ಥಾನದ ಗೆಲುವಿಗಾಗಿ ಜೆಡಿಎಸ್ ನಾಯಕ ಕುಪೇಂದ್ರ ರೆಡ್ಡಿ ಅವರು ಕಸರತ್ತು ಆರಂಭಿಸಿದ್ದು, ಭಾನುವಾರ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.
ರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಕುಪೇಂದ್ರ ರೆಡ್ಡಿ ಅವರಿಗೆ ಜೆಡಿಎಸ್ ರಾಜ್ಯಸಭಾ ಟಿಕೆಟ್ ನೀಡಲು ನಿರ್ಧರಿಸಿದ್ದು, ಅವರು ಗೆಲ್ಲಲು ಹೆಚ್ಚುವರಿ ಮತಗಳ ಅವಶ್ಯಕತೆ ಇದೆ. ಕಾಂಗ್ರೆಸ್ ಅಥವಾ ಬಿಜೆಪಿಯ ಶಾಸಕರ ಬೆಂಬಲದ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ : ಹುಬ್ಬಳ್ಳಿ: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಸ್ವಗ್ರಾಮದಲ್ಲಿ ನಾಳೆ ಅಂತ್ಯಕ್ರಿಯೆ
ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಇಬ್ಬರು ನಾಯಕರ ಪೈಪೋಟಿ : ಸಚಿವ ಬಿ ಶ್ರೀರಾಮುಲು ಲೇವಡಿ
ಪೊಲೀಸರ ಮಿಂಚಿನ ಕಾರ್ಯಾಚರಣೆ: ಚಂದ್ರಶೇಖರ ಗುರೂಜಿ ಹಂತಕರ ಬಂಧನ
ಚಿಕ್ಕೋಡಿ: ಸಾಕಲಾಗುವುದಿಲ್ಲವೆಂದು ಮಗಳನ್ನು ಹತ್ಯೆಗೈದ ತಂದೆಗೆ ಜೀವಾವಧಿ ಶಿಕ್ಷೆ
ಮಳೆಯ ನಡುವೆಯೂ ವಿದ್ಯುತ್ ತಂತಿ ದುರಸ್ತಿಗೊಳಿಸಿ ಜೆಸ್ಕಾಂ ಸಿಬ್ಬಂದಿಗಳ ಕರ್ತವ್ಯ ಪ್ರಜ್ಞೆ