Ramadan 2024; ದ.ಕ.,ಉಡುಪಿಯಲ್ಲಿ ಮಂಗಳವಾರದಿಂದ ಉಪವಾಸ ಆರಂಭ
Team Udayavani, Mar 11, 2024, 8:50 PM IST
ಮಂಗಳೂರು: ಪವಿತ್ರ ರಮಝಾನ್ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ಪರವಾಗಿ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.
*ಉಡುಪಿ ಸಂಯುಕ್ತ ಖಾಝಿ ಅಲ್ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ಬುಖಾರಿ ಪ್ರತ್ಯೇಕ ಹೇಳಿಕೆಯಲ್ಲಿ ಮಂಗಳವಾರದಿಂದ ಉಪವಾಸ ಆಚರಿಸಲು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ