ಕೇಂದ್ರ ಸಚಿವರಿಗಿಲ್ಲವೇ ಕೊರೊನಾ ಮಾರ್ಗಸೂಚಿ: ರಾಮಲಿಂಗಾ ರೆಡ್ಡಿ  


Team Udayavani, Aug 24, 2021, 6:27 AM IST

ಕೇಂದ್ರ ಸಚಿವರಿಗಿಲ್ಲವೇ ಕೊರೊನಾ ಮಾರ್ಗಸೂಚಿ: ರಾಮಲಿಂಗಾ ರೆಡ್ಡಿ  

ಬೆಂಗಳೂರು: ಜನಾಶೀರ್ವಾದ ಯಾತ್ರೆ ನಿರತ ಕೇಂದ್ರ  ಸಚಿವರಿಗೆ ಕೊರೊನಾ ಮಾರ್ಗಸೂಚಿ ಅನ್ವಯ ಆಗುವುದಿಲ್ಲವೇ?  ಅವರು ಕಾನೂನಿಗಿಂತ ದೊಡ್ಡವರೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸಲೀಂ ಅಹಮದ್‌ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ರಾಜ್ಯದಲ್ಲಿ ಬಿಜೆಪಿಯವರಿಗೊಂದು ಕಾನೂನು, ಜನಸಾಮಾನ್ಯರು ಮತ್ತು ವಿಪಕ್ಷದವರಿಗೊಂದು ಕಾನೂನು ಇದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವರಾದ ಭಗವಂತ ಖೂಬಾ, ರಾಜೀವ್‌ ಚಂದ್ರಶೇಖರ್‌, ಶೋಭಾ ಕರಂದ್ಲಾಜೆ, ನಾರಾಯಣ ಸ್ವಾಮಿ  ಅವರು 700ರಿಂದ 800 ಕಿ.ಮೀ. ಜನಾಶೀರ್ವಾದ ಯಾತ್ರೆ ಮಾಡಿದ್ದಾರೆ. ಇವರು ಹೋದಲ್ಲೆಲ್ಲ ಸಾವಿರಾರು ಜನರನ್ನು ಸೇರಿಸಿಕೊಂಡು ಸಭೆ ಸಮಾರಂಭ ಮಾಡಿ ಕೋವಿಡ್‌ ಮಾರ್ಗಸೂಚಿ ಉಲ್ಲಂ ಸಿದ್ದರೂ ಪೊಲೀಸರು ಯಾವುದೇ ಪ್ರಕರಣವನ್ನು ದಾಖಲಿಸಿಕೊಂಡಿಲ್ಲ ಎಂದರು.

ಇತ್ತೀಚೆಗೆ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನ ಕಾರ್ಯಕ್ರಮಕ್ಕೆ ಸರಕಾರ ಅನುಮತಿ ನಿರಾಕರಿಸಿತ್ತು. ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್‌ ಕುಲಕರ್ಣಿ ಹಾಗೂ ಅವರ ಬೆಂಬಲಿಗರ ವಿರುದ್ಧ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸ್‌ ಅಧಿಕಾರಿಗಳು ಪಕ್ಷಪಾತ ತೋರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

 ಕ್ಷಮೆ ಕೋರುವ ಯಾತ್ರೆ :

ಮತ್ತೂಬ್ಬ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು ಎಂದರು. ಮಾಧ್ಯಮ ವಿಭಾಗದ ಸಂಚಾಲಕರಾದ ರಾಮಚಂದ್ರಪ್ಪ, ಸಲೀಂ ಮುಂತಾದವರು ಉಪಸ್ಥಿತರಿ ದ್ದರು.

ಟಾಪ್ ನ್ಯೂಸ್

cm-@-3

ಸಿಎಂ ದಾವೋಸ್ ಪ್ರವಾಸ ಡೌಟು?; ಇಂದು ದಿಲ್ಲಿಗೆ ಹಠಾತ್ ಭೇಟಿ!

ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ

ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ

shobha-karandlaje

ಇಡೀ ದೇಶದಲ್ಲಿ ಕೃಷಿ ಭೂಮಿ ಸೈಟ್ ಗಳಾಗುತ್ತಿದೆ : ಸಚಿವೆ ಶೋಭಾ ಕರಂದ್ಲಾಜೆ ಆತಂಕ

1-adasda

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ : ಮೂರೂವರೆ ಗಂಟೆಗಳ ಹುಡುಕಾಟ

thumb 6

ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm-@-3

ಸಿಎಂ ದಾವೋಸ್ ಪ್ರವಾಸ ಡೌಟು?; ಇಂದು ದಿಲ್ಲಿಗೆ ಹಠಾತ್ ಭೇಟಿ!

shobha-karandlaje

ಇಡೀ ದೇಶದಲ್ಲಿ ಕೃಷಿ ಭೂಮಿ ಸೈಟ್ ಗಳಾಗುತ್ತಿದೆ : ಸಚಿವೆ ಶೋಭಾ ಕರಂದ್ಲಾಜೆ ಆತಂಕ

1-adasda

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ : ಮೂರೂವರೆ ಗಂಟೆಗಳ ಹುಡುಕಾಟ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

thumb 1

ಎಸೆಸೆಲ್ಸಿ ಪರೀಕ್ಷೆ ಫ‌ಲಿತಾಂಶ: ರಾಜ್ಯದ ಶೇ. 16 ವಿದ್ಯಾರ್ಥಿಗಳಿ ಗೆ “ಎ ಪ್ಲಸ್‌’ ಗ್ರೇಡ್‌

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

meeting

ಶಾಲೆ ದುರಸ್ತಿಗೆ ಪ್ರಥಮ ಆದ್ಯತೆ

cm-@-3

ಸಿಎಂ ದಾವೋಸ್ ಪ್ರವಾಸ ಡೌಟು?; ಇಂದು ದಿಲ್ಲಿಗೆ ಹಠಾತ್ ಭೇಟಿ!

1

ಕುರಿ ಹಟ್ಟಿಯ ಸೋಲಾರ್ ಬೆಳಕಿನಲ್ಲಿ ಓದಿದ್ದ ಪರಶುರಾಮ್ ಪ್ರಥಮ ದರ್ಜೆಯಲ್ಲಿ ತೇರ್ಗಡೆ

ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ

ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ

shobha-karandlaje

ಇಡೀ ದೇಶದಲ್ಲಿ ಕೃಷಿ ಭೂಮಿ ಸೈಟ್ ಗಳಾಗುತ್ತಿದೆ : ಸಚಿವೆ ಶೋಭಾ ಕರಂದ್ಲಾಜೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.