ರಮೇಶ್ ಜಾರಕಿಹೊಳಿ ಸ್ವತಂತ್ರರು: ದಿನೇಶ್
Team Udayavani, Apr 24, 2019, 3:26 AM IST
ಬೆಂಗಳೂರು: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಸ್ವತಂತ್ರರು. ಅವರು ಯಾವ ತೀರ್ಮಾನ ತೆಗೆದುಕೊಳ್ಳಲಿ, ಬಿಜೆಪಿಯ ಕೆಲವು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ರಮೇಶ್ ದಿನಕ್ಕೊಂದು ಹೇಳಿಕೆ ನೀಡುತ್ತಾರೆ. ನಾವು ಸಾಕಷ್ಟು ಬಾರಿ ಅವರನ್ನು ಭೇಟಿ ಮಾಡಲು ಪ್ರಯತ್ನ ಮಾಡಿದ್ದೆವು. ಆದರೆ, ಅವರು ಯಾರಿಗೂ ಸಿಗದೇ ದೂರ ಉಳಿದರು.
ಸದ್ಯಕ್ಕೆ ಅವರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡಬೇಕು. ತಕ್ಷಣವೇ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಈಗ ನಮ್ಮೆದುರು ಎರಡು ಉಪ ಚುನಾವಣೆಗಳಿವೆ. ಆ ಕಡೆಗೆ ನಾವು ಹೆಚ್ಚು ಗಮನ ಹರಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ