ಮಹದಾಯಿ ವಿಚಾರದಲ್ಲಿ ಸರಕಾರ ಯಾವುದೇ ಕಾನೂನು ನಿಯಮ ಉಲ್ಲಂಘನೆ ಮಾಡಿಲ್ಲ – ರಮೇಶ ಜಾರಕಿಹೊಳಿ
Team Udayavani, Mar 1, 2021, 5:48 PM IST
ಬೆಳಗಾವಿ : ಮಹದಾಯಿ ವಿಚಾರದಲ್ಲಿ ಕರ್ನಾಟಕ ಸರಕಾರ ಯಾವುದೇ ಕಾನೂನು ನಿಯಮ ಉಲ್ಲಂಘನೆ ಮಾಡಿಲ್ಲ. ನ್ಯಾಯಾಲಯದಲ್ಲಿ ನಮಗೆ ಜಯ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕರ್ನಾಟಕ ಮಹದಾಯಿ ನೀರನ್ನು ತಿರುಗಿಸಿಕೊಂಡಿದೆ ಎಂದು ಸುಪ್ರೀಂಕೋರ್ಟ್ ನಲ್ಲಿ ಸುಳ್ಳು ಅಫಿಡವಿಟ್ ಸಲ್ಲಿಸಿದೆ. ಹೀಗಾಗಿ ಕೋರ್ಟ್ ವಾಸ್ತವಿಕ ಸ್ಥಿತಿಗತಿಗಳ ಬಗ್ಗೆ ವರದಿ ನೀಡುವಂತೆ ತಿಳಿಸಿದೆ. ಗೋವಾ ಹೇಳುವ ಪ್ರಕಾರ ನಾವೇನು ಕಾನೂನು ಉಲ್ಲಂಘನೆ ಮಾಡಿಲ್ಲ. ಹೀಗಾಗಿ ನಾವು ಹೆದರುವ ಪ್ರಶ್ನೆಯೇ ಇಲ್ಲ ಎಂದರು.
ಇದು ಅಂತರಾಜ್ಯ ಪ್ರಕರಣ ಆಗಿರುವುದರಿಂದ ನಾವು ನೇರವಾಗಿ ನೀರನ್ನು ತೆಗೆದುಕೊಳ್ಳಲು ಬರುವುದಿಲ್ಲ. ಇದಕ್ಕೆ ಕೇಂದ್ರ ಜಲ ಆಯೋಗ ಇಲಾಖೆಯ ಅನುಮತಿ ಬೇಕಿದೆ. ಸಿಡಬ್ಲ್ಯುಸಿ ಇಲಾಖೆಗೆ ಪದೇ ಪದೆ ಒತ್ತಡ ಹೇರಲಾಗುತ್ತಿದ್ದು, ಮುಂದಿನ ವಾರ ಮತ್ತೊಮ್ಮೆ ದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗುವದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
ರಾಜ್ಯದ ವಿವಿಧೆಡೆ ಉತ್ತಮ ಮಳೆ : ಮಂಗಳೂರು ರಸ್ತೆ ಬದಿ ಕುಸಿತ, ಎರಡು ದಿನ ಎಲ್ಲೋ ಅಲರ್ಟ್
ಮುಷ್ಕರ ನಿರತರಿಂದ 60 ಬಸ್ಸುಗಳಿಗೆ ಹಾನಿ,152 ಕೋಟಿ ರೂ.ಆದಾಯ ನಷ್ಟ : ಸಚಿವ ಲಕ್ಷ್ಮಣ ಸವದಿ
ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು
ಕರ್ನಾಟಕದಲ್ಲಿಂದು 11,265 ಕೋವಿಡ್ ಹೊಸ ಪ್ರಕರಣಗಳು ಪತ್ತೆ
MUST WATCH
ಹೊಸ ಸೇರ್ಪಡೆ
ಕಾಪು: ನಾಗಬನದ ಮೇಲೆ ಉರುಳಿ ಬಿದ್ದ ಅಶ್ವಥ ಮರ, ಅಪಾರ ಹಾನಿ
ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ
ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!