ಸಿ.ಡಿ. ಪ್ರಕರಣ : ಪೊಲೀಸ್‌ವಿರುದ್ಧ‌ ತನಿಖೆಗೆ ತಡೆ


Team Udayavani, Nov 26, 2021, 6:02 AM IST

ಸಿ.ಡಿ. ಪ್ರಕರಣ : ಪೊಲೀಸ್‌ವಿರುದ್ಧ‌ ತನಿಖೆಗೆ ತಡೆ

ಬೆಂಗಳೂರು: ಶಾಸಕ ರಮೇಶ್‌ ಜಾರಕಿಹೊಳಿಸಿ ಅವರ ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್‌ ದಾಖಲಿಸಿಲ್ಲ ಎಂಬ ಆರೋಪದಲ್ಲಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಸಹಿತ ಮೂವರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ.

ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಡಿಸಿಪಿ ಅನುಚೇತ್‌ ಹಾಗೂ ಕಬ್ಬನ್‌ಪಾರ್ಕ್‌ ಠಾಣೆ ಇನ್‌ಸ್ಪೆಕ್ಟರ್‌ ಬಿ. ಮಾರುತಿ ಸಲ್ಲಿಸಿದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದೆ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಧ್ಯಾಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತು.

ಅಲ್ಲದೆ, ಅರ್ಜಿ ಸಂಬಂಧ ಸರಕಾರ ಹಾಗೂ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದ ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ್‌ ಆರ್‌. ಅಯ್ಯರ್‌ಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಲಾಯಿತು.

ಟಾಪ್ ನ್ಯೂಸ್

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

1-wd

ಲಂಡನ್: ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಡಾ.ಅಶ್ವತ್ಥನಾರಾಯಣ್

ಪರಿಷತ್‌ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ನಾಳೆ ಅಂತಿಮ

ಪರಿಷತ್‌ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ನಾಳೆ ಅಂತಿಮ

1–f-fsfsdf

ಅಸ್ಪೃಶ್ಯತೆ ಬೇಡ ಎಂದು ದಲಿತ ಸ್ವಾಮೀಜಿ ಎಂಜಲು ತಿಂದ ಜಮೀರ್ ಅಹಮದ್ ಖಾನ್

ಮೇ 24ರಿಂದ ದ್ವಿತೀಯ ಪಿಯು ಮೌಲ್ಯಮಾಪನ ಆರಂಭ

ಮೇ 24ರಿಂದ ದ್ವಿತೀಯ ಪಿಯು ಮೌಲ್ಯಮಾಪನ ಆರಂಭ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.