ಜಾರಕಿಹೊಳಿ ಹೆಸರು ಬರೆದಿಟ್ಟು ನಾನು ಸಾಯ್ಬೇಕು ಅನಿಸ್ತಿದೆ: ಸಿಡಿ ಲೇಡಿಯ ಮತ್ತೊಂದು ವಿಡಿಯೋ

Team Udayavani, Mar 27, 2021, 7:45 AM IST

ramesh jarkiholi cd case

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾದ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿರುವ ಯುವತಿ “ ನನಗೆ ಬದುಕಬೇಕೋ ಸಾಯಬೇಕೊ ಗೊತ್ತಿಲ್ಲ,  ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದುಬಿಟ್ಟು ನಾನು ಸಾಯಬೇಕು ಅನಿಸುತ್ತಿದೆ” ಎಂದಿದ್ದಾಳೆ.

ಯುವತಿ ಆಡಿಯೋವೊಂದು ಶುಕ್ರವಾರ ವೈರಲ್ ಆದ ಬಳಿಕ ಇಂದು ಮತ್ತೊಂದು ವಿಡಿಯೋ ಬಿಡುಗಡೆಯಾಗಿದೆ. ಆಡಿಯೋದಲ್ಲಿ ಡಿಕೆ ಶಿವಕುಮಾರ್ ಅವರ ಹೆಸರು ಪ್ರಸ್ತಾಪವಾದ ಕಾರಣ ಅದಕ್ಕೆ ಸಮಜಾಯಿಷಿ ನೀಡುವಂತೆ ಯುವತಿ ಮಾತನಾಡಿದ್ದಾಳೆ.

ಇದನ್ನೂ ಓದಿ:ಶನಿವಾರ ಇನ್ನಷ್ಟು ಮಾಹಿತಿ ಬಹಿರಂಗ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ

ವಿಡಿಯೋ ಲೀಕ್ ಆದಾಗ ನಾನು ಮಾಧ್ಯಮದಲ್ಲಿ ಪರಿಚಯವಾಗಿದ್ದ ನರೇಶ್ ಗೆ ಕರೆ ಮಾಡಿದ್ದೆ. ನಾನು ಈ ವಿಚಾರದಲ್ಲಿ ಸಣ್ಣವ. ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಅವರ ಬಳಿ ಮಾತನಾಡೋಣ ಎಂದು ಹೇಳಿದ್ದರು ಎಂದು ಯುವತಿ ಹೇಳಿದ್ದಾಳೆ.  ಅದಲ್ಲದೆ ನಾನು ಮತ್ತು ನರೇಶ್ ಅವರು ಡಿ ಕೆ ಶಿವಕುಮಾರ್ ಭೇಟಿಗೆ ಹೋದೆವು. ಆದರೆ ಅವರು ಸಿಗಲಿಲ್ಲ ಎಂದಿದ್ದಾಳೆ.

ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ಆದರೆ ನನ್ನ ಅಪ್ಪ ಅಮ್ಮನಿಗೆ ಭದ್ರತೆಯಿಲ್ಲ. ಅಪ್ಪಅಮ್ಮ, ಅಜ್ಜಿ, ಇಬ್ಬರು ತಮ್ಮಂದಿರನ್ನು ಎಸ್ ಐಟಿಯವರು ಬೆಂಗಳೂರಿಗೆ ತಂದಿರಿಸಬೇಕು. ಅವರ ಕಣ್ಮುಂದೆಯೇ ನಾನು ಹೇಳಿಕೆ ನೀಡುತ್ತೇನೆ ಎಂದು ಯುವತಿ ಹೇಳಿದ್ದಾಳೆ.

ಇದನ್ನೂ ಓದಿ: ಸಿಡಿ ಲೇಡಿಯ ಮೂರನೇ ವಿಡಿಯೋ ಬಿಡುಗಡೆ: ವಕೀಲರ ಮೂಲಕ ದೂರು ನೀಡಲು ನಿರ್ಧಾರ

ಒಂದೇ ದಿನದಲ್ಲಿ ನಾನು ಸರ್ಕಾರ ಬೀಳಿಸಬಲ್ಲೆ, ಎಷ್ಟು ದುಡ್ಡು ಬೇಕಾದರೂ ಖರ್ಚಾಗಲಿ ಎಂದು ಜಾರಕಿಹೊಳಿ ಹೇಳಿದ್ದಾರೆ. ಇದರ ಅರ್ಥವೇನು? ನನಗೆ ತುಂಬಾ ಹಿಂಸೆಯಾಗುತ್ತಿದೆ.  ನನಗೆ ಬದುಕಬೇಕೋ ಸಾಯಬೇಕೊ ಗೊತ್ತಿಲ್ಲ,  ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದುಬಿಟ್ಟು ನಾನು ಸಾಯಬೇಕು ಅನಿಸುತ್ತಿದೆ ಎಂದು ಯುವತಿ ಹೇಳಿದ್ದಾಳೆ.

ಟಾಪ್ ನ್ಯೂಸ್

ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸ್ಪಂದನೆ : ಸಿಎಂ

ನವ ವೃಂದಾವನದಲ್ಲಿ ಉತ್ತರಾದಿ ಮಠದಿಂದ ಪದ್ಮನಾಭ ತೀರ್ಥರ ಪೂರ್ವಾರಾಧನೆ

dr-ashwat-narayan

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ: ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದೇನು? 

ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

covid-1

ಕರ್ನಾಟಕಕ್ಕೇ ಕಾಲಿಟ್ಟ ಒಮಿಕ್ರಾನ್ : ದೇಶದಲ್ಲಿ ಮೊದಲ 2 ಪ್ರಕರಣಗಳು!

ಸರ್ಕಾರಿ ಉದ್ಯೋಗ ಸಿಗುತ್ತಿಲ್ಲವೇಕೆ? ಯುವಕರು ಇನ್ನೆಷ್ಟು ದಿನ ತಾಳ್ಮೆ ವಹಿಸಬೇಕು: ವರುಣ್

ಸರ್ಕಾರಿ ಉದ್ಯೋಗ ಸಿಗುತ್ತಿಲ್ಲವೇಕೆ? ಯುವಕರು ಇನ್ನೆಷ್ಟು ದಿನ ತಾಳ್ಮೆ ವಹಿಸಬೇಕು: ವರುಣ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸ್ಪಂದನೆ : ಸಿಎಂ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸ್ಪಂದನೆ : ಸಿಎಂ

ನವ ವೃಂದಾವನದಲ್ಲಿ ಉತ್ತರಾದಿ ಮಠದಿಂದ ಪದ್ಮನಾಭ ತೀರ್ಥರ ಪೂರ್ವಾರಾಧನೆ

ನವ ವೃಂದಾವನದಲ್ಲಿ ಉತ್ತರಾದಿ ಮಠದಿಂದ ಪದ್ಮನಾಭ ತೀರ್ಥರ ಪೂರ್ವಾರಾಧನೆ

dr-ashwat-narayan

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ: ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದೇನು? 

covid-1

ಕರ್ನಾಟಕಕ್ಕೇ ಕಾಲಿಟ್ಟ ಒಮಿಕ್ರಾನ್ : ದೇಶದಲ್ಲಿ ಮೊದಲ 2 ಪ್ರಕರಣಗಳು!

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸ್ಪಂದನೆ : ಸಿಎಂ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸ್ಪಂದನೆ : ಸಿಎಂ

ನವ ವೃಂದಾವನದಲ್ಲಿ ಉತ್ತರಾದಿ ಮಠದಿಂದ ಪದ್ಮನಾಭ ತೀರ್ಥರ ಪೂರ್ವಾರಾಧನೆ

ನವ ವೃಂದಾವನದಲ್ಲಿ ಉತ್ತರಾದಿ ಮಠದಿಂದ ಪದ್ಮನಾಭ ತೀರ್ಥರ ಪೂರ್ವಾರಾಧನೆ

ಸಾಧನಾ ಪಥಕ್ಕೆ ಕಠಿಣ ಪ್ರಯತ್ನವೇ ರಾಜಮಾರ್ಗ

ಸಾಧನಾ ಪಥಕ್ಕೆ ಕಠಿಣ ಪ್ರಯತ್ನವೇ ರಾಜಮಾರ್ಗ

ಸುಗಮ ಸಂಚಾರ ಸಮಸ್ಯೆಗೆ ಸಿಗಬೇಕಿದೆ ಮುಕ್ತಿ

ಸುಗಮ ಸಂಚಾರ ಸಮಸ್ಯೆಗೆ ಸಿಗಬೇಕಿದೆ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.