ರಮೇಶ ಯಾವಾಗ ಯೂಟರ್ನ್ ಹೊಡಿತಾರೆ ಗೊತ್ತಿಲ್ಲ: ಸತೀಶ್‌

Team Udayavani, Sep 1, 2019, 3:04 AM IST

Sathish

ಬೆಳಗಾವಿ: ಅನರ್ಹ ಶಾಸಕ ರಮೇಶ ಜಾರಕಿಹೊಳಿ ಯಾವಾಗ ಮತ್ತೆ ಯೂಟರ್ನ್ ಹೊಡೆಯುತ್ತಾರೆಂದು ಹೇಳ್ಳೋಕೆ ಸಾಧ್ಯವಿಲ್ಲ. ಅವರಿಗೆ ಮೊದಲಿನಿಂದಲೂ ಜನರ ಬಗ್ಗೆ ಕಾಳಜಿ ಕಡಿಮೆ ಎನ್ನುವ ಮೂಲಕ ಶಾಸಕ ಸತೀಶ ಜಾರಕಿಹೊಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿ ಬಾರಿ ರಮೇಶ ಚುನಾವಣೆ ರಾಜಕೀಯ ಮಾಡುತ್ತಾರೆ. ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗುಂಪುಗಾರಿಕೆ ಮಾಡಿದರೂ ಅಚ್ಚರಿಯಿಲ್ಲ.

ಆದರೆ, ಜನರು ಸಂಕಷ್ಟದಲ್ಲಿ ಇದ್ದಾಗ ಅವರನ್ನು ಬಿಟ್ಟು ದೆಹಲಿಯಲ್ಲಿ ಕುಳಿತಿರು ವುದು ಸರಿಯಲ್ಲ ಎಂದು ಟಾಂಗ್‌ ನೀಡಿದರು. ಬಾಲಚಂದ್ರ ಜಾರಕಿಹೊಳಿಗೆ ಕೆಎಂಎಫ್‌ ಅಧ್ಯಕ್ಷ ಸ್ಥಾನ ಸಿಕ್ಕಿದ್ದು ಸಂತೋಷದ ವಿಚಾರವೇನಲ್ಲ. ಇದು ಮೊದಲೇ ಕಾಂಗ್ರೆಸ್‌ನ ಭೀಮಾ ನಾಯಕಗೆ ಸಿಗಬೇಕಿತ್ತು. ಆದರೆ, ಈಗ ಬಿಜೆಪಿ ಪಕ್ಷದ ಆಧಾರದ ಮೇಲೆ ಬಾಲಚಂದ್ರ ಜಾರಕಿ ಹೊಳಿ ಆಯ್ಕೆಯಾಗಿದ್ದಾರೆ ಎಂದ ಅವರು, ಕೆಎಂಫ್‌ನಲ್ಲಿ ಒಳ್ಳೆಯ ಕೆಲಸ ಮಾಡಲಿ ಎಂಬು ದಷ್ಟೇ ನಮ್ಮ ಆಶಯ ಎಂದರು.

ಗೊಂದಲದಲ್ಲಿ ಬಿಜೆಪಿ ಸರ್ಕಾರ: ಬಿಜೆಪಿ ಸರ್ಕಾರ ಸಾಕಷ್ಟು ಗೊಂದಲದಲ್ಲಿದೆ. ಇದು ಎಷ್ಟು ದಿನ ನಡೆಯಲಿದೆ ಎಂಬುದನ್ನು ಕಾದು ನೋಡಬೇಕು. ಮುಂದೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನೂ ನೋಡಬೇಕು. ಸದ್ಯ ಬಿಜೆಪಿ ಸರ್ಕಾರ ತೊಂದರೆಯಲ್ಲಿದೆ. ಈ ಸರ ಕಾರ ಒಂದು ತಿಂಗಳು ಮಾತ್ರ ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ.

ಮುಂದೆ ಏನಿದ್ದರೂ ಮಧ್ಯಂತರ ಚುನಾವಣೆಯೇ ಇದಕ್ಕೆ ಪರಿಹಾರ ಎಂದರು. ಶಾಸಕ ಉಮೇಶ ಕತ್ತಿಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕತ್ತಿ ಅವರನ್ನು ಸಾಕಷ್ಟು ಬಾರಿ ಭೇಟಿಯಾಗಿದ್ದೇನೆ. ಆಗಾಗ ಭೆಟ್ಟಿಯಾಗುತ್ತಲೇ ಇರುತ್ತೇನೆ. ಅದರಲ್ಲಿ ಹೊಸದೇನಿಲ್ಲ ಎಂದರು.

ಟಾಪ್ ನ್ಯೂಸ್

sriramulu

ಒಳ್ಳೆ ಕೆಲಸದ ಹೆಜ್ಜೆ ಗುರುತುಗಳಿಂದಲೇ ಬಳ್ಳಾರಿ ಉಸ್ತುವಾರಿ ಸಿಕ್ಕಿದೆ : ಶ್ರೀರಾಮುಲು

1-sdsa

ಯುಪಿ:ಮೌರ್ಯಗೆ ಬಿಜೆಪಿ ಶಾಕ್ ! ಕೈ ತೊರೆದ ಮಾಜಿ ಕೇಂದ್ರ ಸಚಿವ ಆರ್‌ಪಿಎನ್ ಸಿಂಗ್

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ “ಉಚಿತ ಭರವಸೆ” ಗಂಭೀರ ವಿಷಯ: ಆಯೋಗಕ್ಕೆ ಸುಪ್ರೀಂ ನೋಟಿಸ್

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ “ಉಚಿತ ಭರವಸೆ” ಗಂಭೀರ ವಿಷಯ: ಆಯೋಗಕ್ಕೆ ಸುಪ್ರೀಂ ನೋಟಿಸ್

nalin

ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ಕಟೀಲ್ ಶಾಕ್

ಕಾಮಗಾರಿ ವಿಳಂಬ: ನವಯುಗ ಕಂಪೆನಿಗೆ ಬೀಗ ಜಡಿದು,ಮುತ್ತಿಗೆ; ಗ್ರಾ. ಪಂ.ನಿಂದ ಪ್ರತಿಭಟನೆ

ಕಾಮಗಾರಿ ವಿಳಂಬ: ನವಯುಗ ಕಂಪೆನಿಗೆ ಬೀಗ ಜಡಿದು,ಮುತ್ತಿಗೆ; ಗ್ರಾ. ಪಂ.ನಿಂದ ಪ್ರತಿಭಟನೆ

bjp-congress

ಎಂ.ಬಿ.ಪಾಟೀಲರಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ!: ಡಿಕೆಶಿ, ಸಿದ್ದುಗೆ ಸವಾಲು

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನದ ನೂತನ ರಥ ನಿರ್ಮಾಣಕ್ಕೆ ದೇಣಿಕೆ

ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನದ ನೂತನ ರಥ ನಿರ್ಮಾಣಕ್ಕೆ ದೇಣಿಕೆ

ಕೋವಿಡ್ ವಿರುದ್ಧ ಹೋರಾಟಕ್ಕೆ ರಾಜ್ಯದಲ್ಲೇ ಪ್ರಥಮ ವಾರ್ ರೂಮ್ ಗಂಗಾವತಿ ಆರಂಭ

ಕೋವಿಡ್ ವಿರುದ್ಧ ಹೋರಾಟಕ್ಕೆ ರಾಜ್ಯದಲ್ಲೇ ಪ್ರಥಮ ವಾರ್ ರೂಮ್ ಗಂಗಾವತಿ ಆರಂಭ

sriramulu

ಒಳ್ಳೆ ಕೆಲಸದ ಹೆಜ್ಜೆ ಗುರುತುಗಳಿಂದಲೇ ಬಳ್ಳಾರಿ ಉಸ್ತುವಾರಿ ಸಿಕ್ಕಿದೆ : ಶ್ರೀರಾಮುಲು

srirangapattana

ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್

nalin

ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ಕಟೀಲ್ ಶಾಕ್

MUST WATCH

udayavani youtube

ಕೈ ಕಾಲಿಗೆ ಸರಪಳಿ ಬಿಗಿದು ಕಡಲಲ್ಲಿ ಈಜಿ ದಾಖಲೆ ಬರೆದ ಗಂಗಾಧರ್ ಕಡೆಕಾರ್

udayavani youtube

ಹುಟ್ಟಿದ ನಂತ್ರ ಹೋರಾಟ ಮನೋಭಾವ ಬೇಕು

udayavani youtube

ಕುಮಟಾ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ, ತಪ್ಪಿದ ಭಾರಿ ದುರಂತ…

udayavani youtube

ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

udayavani youtube

₹500 ವಿಷಯದಲ್ಲಿ ಜಡೆ ಎಳೆದು ಜಗಳವಾಡಿದ ಆರೋಗ್ಯ ಕಾರ್ಯಕರ್ತೆಯರು

ಹೊಸ ಸೇರ್ಪಡೆ

ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನದ ನೂತನ ರಥ ನಿರ್ಮಾಣಕ್ಕೆ ದೇಣಿಕೆ

ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನದ ನೂತನ ರಥ ನಿರ್ಮಾಣಕ್ಕೆ ದೇಣಿಕೆ

ಕೋವಿಡ್ ವಿರುದ್ಧ ಹೋರಾಟಕ್ಕೆ ರಾಜ್ಯದಲ್ಲೇ ಪ್ರಥಮ ವಾರ್ ರೂಮ್ ಗಂಗಾವತಿ ಆರಂಭ

ಕೋವಿಡ್ ವಿರುದ್ಧ ಹೋರಾಟಕ್ಕೆ ರಾಜ್ಯದಲ್ಲೇ ಪ್ರಥಮ ವಾರ್ ರೂಮ್ ಗಂಗಾವತಿ ಆರಂಭ

sriramulu

ಒಳ್ಳೆ ಕೆಲಸದ ಹೆಜ್ಜೆ ಗುರುತುಗಳಿಂದಲೇ ಬಳ್ಳಾರಿ ಉಸ್ತುವಾರಿ ಸಿಕ್ಕಿದೆ : ಶ್ರೀರಾಮುಲು

srirangapattana

ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್

25rice

ಕಾಳಸಂತೆಯಲ್ಲಿ ಅಕ್ಕಿ ಮಾರಾಟ: ವಾಹನ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.