ರಮ್ಯಾ ಜಾರಿ ಬಿದ್ದಿದ್ದರು: ಡಿಕೆಶಿ ಗೊಂದಲಕ್ಕೆ ಅಭಿಮಾನಿಗಳ ಆಕ್ರೋಶ

Team Udayavani, Nov 27, 2018, 3:06 PM IST

dks.jpg

ಬೆಂಗಳೂರು: ಜಾರಿ ಬಿದ್ದು ಕಾಲಿಗೆ  ಫ್ರ್ಯಾಕ್ಚರ್ ಆದ ಕಾರಣ ನಟಿ ರಮ್ಯಾ ಅವರು ರೆಬೆಲ್‌ಸ್ಟಾರ್‌ ಅಂಬರೀಷ್‌ ಅವರ ಅಂತಿಮ ದರ್ಶನಕ್ಕೆ  ಆಗಮಿಸಿಲ್ಲ ಎನ್ನುವ ಮೂಲಕ ಸಚಿವ ಡಿ.ಕೆ.ಶಿವಕುಮಾರ್‌ ಗೊಂದಲ ಮೂಡಿಸಿದ್ದು, ಆಕ್ರೋಶ ಇನ್ನಷ್ಟು ಹೆಚ್ಚಾಗುವಂತೆ ಮಾಡಿದ್ದಾರೆ. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆಶಿ ರಮ್ಯಾ ಅವರಿಗೆ ನಾನು ಕರೆ ಮಾಡಿದ್ದೆ,ಅಂಕಲ್‌ ಬರ್ಲಿಕ್ಕೆ ಆಗುವುದಿಲ್ಲ. ಕಾಲಿಗೆ ಫ್ರ್ಯಾಕ್ಟರ್‌ ಆಗಿದೆ ಎಂದಿದ್ದರು. ಅವರಿಗೆ ನಡಿಯಲಿಕ್ಕೆ ಆಗುತ್ತಿರಲಿಲ್ಲ ಎಂದರು. 

ಮಂಡ್ಯ ಸೇರಿದಂತೆ ರಾಜ್ಯಾಧ್ಯಂತ ಅಂಬರೀಷ್‌ ಅಭಿಮಾನಿಗಳು ರಮ್ಯಾ ವಿರುದ್ಧ ವ್ಯಾಪಕ ಆಕ್ರೋಶ ಹೊರ ಹಾಕಿದ್ದು, ಸಾಮಾಜಿಕ ತಾಣಗಳನ್ನು ಕಿಡಿ ಕಾರಿ ವ್ಯಾಪಕ ಟೀಕೆಗಳ ಪ್ರವಾಹ ಹರಿಯ ಬಿಟ್ಟಿದ್ದಾರೆ. ರಮ್ಯಾ ನಮ್ಮ ಪಾಲಿಗೆ ಇಂದು ಸತ್ತು ಹೋಗಿದ್ದಾರೆ ಎಂದು ಶ್ರದ್ದಾಂಜಲಿ ಸಲ್ಲಿಸಿ ಫ್ಲೆಕ್ಸ್‌ಗಳನ್ನೂ ಅಲ್ಲಲ್ಲಿ ಹಾಕಲಾಗಿದೆ. ಇನ್ನು ಕೆಲವರು ರಮ್ಯಾ ಸಂಸ್ಕಾರವೇ ಇಲ್ಲದ ಸೊಕ್ಕಿನ ರಾಣಿ  ಎಂದು ಟೀಕೆ ಮಾಡಿದ್ದಾರೆ. 

ರಮ್ಯಾ ಅವರು ಅಕ್ಟೋಬರ್‌ 19 ರಂದು ಇನ್‌ಸ್ಟಾಗ್ರಾಂ ನಲ್ಲಿ  ಕಾಲಿನ ಪಾದಕ್ಕೆ  ಚಿಕಿತ್ಸೆ ಪಡೆದ ಚಿತ್ರವೊಂದನ್ನು  ಪೋಸ್ಟ್‌ ಮಾಡಿ ಅನಾರೋಗ್ಯಕ್ಕೀಡಾದ ಬಗ್ಗೆ ಹೇಳಿಕೊಂಡಿದ್ದರು. ಮೂಳೆಗಳಿಗೆ ಸಂಬಂಧಿಸಿದ ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ನಾನು ಬಳಲುತ್ತಿದ್ದು, ಕೊಂಚ ತಡ ಮಾಡಿದರೆ ಕ್ಯಾನ್ಸರ್‌ಗೆ ಗುರಿಯಾಗಬೇಕಿತ್ತು ಎಂದು ಹೇಳಿಕೊಂಡಿದ್ದರು.ಇದೇ ಕಾರಣದಿಂದ ಅವರು ಆಗಮಿಸಿಲ್ಲ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

7ATM

ಮುದ್ದೇಬಿಹಾಳ: ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ; ಪ್ರಕರಣ ಭೇದಿಸಿದ ಪೊಲೀಸರು

cm-b-bommai

ಶಾಲೆಗಳಲ್ಲಿ ಕೋವಿಡ್ ಉಲ್ಬಣ: ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಸಂಜೆ ಸಭೆ

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

6nagabana

ಮಂಗಳೂರು: ನಾಗಬನಗಳಿಗೆ ಹಾನಿ ಪ್ರಕರಣ ಏಳು ಮಂದಿಯ ಬಂಧನ

KS Bharat Keeping Wickets For India Instead Of Wriddhiman Saha

ಕಾನ್ಪುರ ಟೆಸ್ಟ್: ಸಾಹಾ ಬದಲು ವಿಕೆಟ್ ಕೀಪಿಂಗ್ ಗೆ ಆಗಮಿಸಿದ ಕೆ.ಎಸ್.ಭರತ್!

sakath movie

‘ಸಖತ್’ ಚಿತ್ರ ವಿಮರ್ಶೆ: ಜಾಲಿ ರೈಡ್‌ನಲ್ಲಿ ಸಖತ್‌ ಥ್ರಿಲ್‌!

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm-b-bommai

ಶಾಲೆಗಳಲ್ಲಿ ಕೋವಿಡ್ ಉಲ್ಬಣ: ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಸಂಜೆ ಸಭೆ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

ಕುಸುಮ್‌ ಯೋಜನೆ: ರೈತರ ಪಂಪ್‌ಸೆಟ್‌ಗೆ ಸೌರವಿದ್ಯುತ್‌

ಕುಸುಮ್‌ ಯೋಜನೆ: ರೈತರ ಪಂಪ್‌ಸೆಟ್‌ಗೆ ಸೌರವಿದ್ಯುತ್‌

ಗಗನಯಾತ್ರಿ ತರಬೇತಿ ಕೇಂದ್ರ ಶೀಘ್ರ ಆರಂಭ

ಗಗನಯಾತ್ರಿ ತರಬೇತಿ ಕೇಂದ್ರ ಶೀಘ್ರ ಆರಂಭ

ನ. 29ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌

ನ. 29ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

7ATM

ಮುದ್ದೇಬಿಹಾಳ: ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ; ಪ್ರಕರಣ ಭೇದಿಸಿದ ಪೊಲೀಸರು

cm-b-bommai

ಶಾಲೆಗಳಲ್ಲಿ ಕೋವಿಡ್ ಉಲ್ಬಣ: ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಸಂಜೆ ಸಭೆ

araga

ಐವರು ಬಾಂಗ್ಲಾ ಪ್ರಜೆಗಳ ಬಂಧನ..!

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

ನಥಿಂಗ್‍ ಇಯರ್ ಬಡ್‍ ಖರೀದಿಸುವವರಿಗೆ ಭರ್ಜರಿ ಆಫರ್!

6nagabana

ಮಂಗಳೂರು: ನಾಗಬನಗಳಿಗೆ ಹಾನಿ ಪ್ರಕರಣ ಏಳು ಮಂದಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.