ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರತ್ನ ಪ್ರಭಾ ನೇಮಕ 

Team Udayavani, Nov 28, 2017, 4:48 PM IST

2558.jpg

ಬೆಂಗಳೂರು: ಇದೀಗ ರಾಜ್ಯದ ಪ್ರಮುಖ 2 ಹುದ್ದೆಗಳು ಮಹಿಳೆಯರ ಪಾಲಾಗಿದ್ದು, ಡಿಜಿ ಐಜಿಯಾಗಿ ನೀಲಮಣಿ ರಾಜು ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ರತ್ನ ಪ್ರಭಾ ಅವರನ್ನು ರಾಜ್ಯ ಸರ್ಕಾರ ಮಂಗಳವಾರ ನೇಮಕ ಮಾಡಿದೆ. 

ರಾಜ್ಯ ಸರ್ಕಾರದ ಆಡಳಿತ ಮುಖ್ಯಸ್ಥರಾದ ಮುಖ್ಯ ಕಾರ್ಯದರ್ಶಿ ಸುಭಾಸ್ ಚಂದ್ರ ಕುಂಟಿಯಾ ನವೆಂಬರ್ 30ಕ್ಕೆ ನಿವೃತ್ತಿಯಾಗಲಿದ್ದು, ಆ ಹುದ್ದೆಗೆ 1981 ರ ಐಎಎಸ್ ಬ್ಯಾಚ್ ನ ರತ್ನ ಪ್ರಭಾ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ನೀಡಿದೆ. ಸಹಾಯಕ ಮುಖ್ಯ ಕಾರ್ಯದರ್ಶಿಯನ್ನಾಗಿ ವಿಜಯ್‌ ಭಾಸ್ಕರ್‌ ಅವರನ್ನು ನೇಮಕಗೊಳಿಸಲಾಗಿದೆ. 

ರತ್ನಪ್ರಭಾ  ಅವರ ಸೇವಾವಧಿ 4 ತಿಂಗಳು ಮಾತ್ರ ಉಳಿದಿದ್ದು, ಮಾರ್ಚ್ 13 ಕ್ಕೆ ನಿವೃತ್ತಿ ಹೊಂದಲಿದ್ದಾರೆ. 

ದಲಿತ ಸಮುದಾಯಕ್ಕೆ ಸೇರಿರುವ ಮತ್ತು ಮಹಿಳೆಯಾಗಿರುವ ಕಾರಣಕ್ಕೆ ಹೈದ್ರಾಬಾದ್‌ ಮೂಲದ ರತ್ನಪ್ರಭಾ ಅವರನ್ನೆ ಪರಿಗಣಿಸಲಾಗಿದೆ ಎನ್ನಾಲಾಗಿದೆ . 

 ಕೇಂದ್ರ ಸರ್ಕಾರದ ಸೇವೆಯಲ್ಲಿದ್ದ ಎಸ್.ಕೆ. ಪಟ್ಟನಾಯಕ್ ಅವರ ಹೆಸರೂ ಕೂಡ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಕೇಳಿ ಬಂದಿತ್ತು. 

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.