ಕೈ ಹಿಡಿದ ರಾಯಣ್ಣ ಬ್ರಿಗೇಡ್ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷಪ್ಪ !
Team Udayavani, Apr 25, 2018, 12:09 PM IST
ರಾಯಚೂರು : ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ರಾಜ್ಯಾಧ್ಯಕ್ಷ ರಾಗಿದ್ದ, ಕೆ.ಎಸ್.ಈಶ್ವರಪ್ಪ ಆಪ್ತ ಕೆ.ವಿರೂಪಾಕ್ಷಪ್ಪ ಅವರು ಟಿಕೆಟ್ ಸಿಗದ ಆಕ್ರೋಶದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಸಿಂಧನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ನೀಡದೆ ಶೇಷಗಿರಿ ರಾವ್ ಅವರಿಗೆ ನೀಡಲಾಗಿತ್ತು.
ಬುಧವಾರ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ವಿರೂಪಾಕ್ಷಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
76 ರ ಹರೆಯದ ಕುರುಬ ಸಮುದಾಯದ ನಾಯಕರಾಗಿರುವ ವಿರೂಪಾಕ್ಷಪ್ಪ ಒಂದು ಬಾರಿ ಶಾಸಕ ಮತ್ತು ಸಂಸದರಾಗಿ ಆಯ್ಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ